ರೈತರ ಬೇಡಿಕೆಗೆ ತಕ್ಕಂತೆ ಎಲ್ಲ ಬಗೆಯ ಬೀಜಗಳು ದೊರೆಯುವಂತೆ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳಬೇಕು. ದಾಸ್ತಾನು ಖಾಲಿಯಾಗುವ ಸಂಭವ ಇದ್ದಲ್ಲಿ ಎರಡು ದಿನಗಳ ಮುಂಚಿತವಾಗಿ ಮೇಲಾಧಿಕಾರಿಗಳಿಗೆ ಬೇಡಿಕೆ ಸಲ್ಲಿಸಬೇಕು ಎಂದು ಶಾಸಕ ಅಶೋಕ ಪಟ್ಟಣ...
ಹಾಸನ ಜಿಲ್ಲೆಯಾದ್ಯಂತ ಹಲವೆಡೆ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಮುಂಗಾರು ಬೇಸಾಯ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ. ಆಲೂಗಡ್ಡೆ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಮಾಡಲು ಆಲೂಗಡ್ಡೆ ಬೀಜಗಳ ಮಾರಾಟ ಪ್ರಕ್ರಿಯೆ ಪ್ರಾರಂಭವಾಗಿದೆ....