ಬೆಳಗಾವಿ | ರೈತರಿಗೆ ಕಳಪೆ ಬೀಜ ಕೊಟ್ಟರೆ ಶಿಸ್ತು ಕ್ರಮ: ಶಾಸಕ ಅಶೋಕ ಪಟ್ಟಣ

ರೈತರ ಬೇಡಿಕೆಗೆ ತಕ್ಕಂತೆ ಎಲ್ಲ ಬಗೆಯ ಬೀಜಗಳು ದೊರೆಯುವಂತೆ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳಬೇಕು. ದಾಸ್ತಾನು ಖಾಲಿಯಾಗುವ ಸಂಭವ ಇದ್ದಲ್ಲಿ ಎರಡು ದಿನಗಳ ಮುಂಚಿತವಾಗಿ ಮೇಲಾಧಿಕಾರಿಗಳಿಗೆ ಬೇಡಿಕೆ ಸಲ್ಲಿಸಬೇಕು ಎಂದು ಶಾಸಕ ಅಶೋಕ ಪಟ್ಟಣ...

ಹಾಸನ | ಮುಂಗಾರು ಆರಂಭ; ಆಲೂಗಡ್ಡೆ ಬಿತ್ತನೆಗೆ ಬೀಜಗಳ ಮಾರಾಟ

ಹಾಸನ ಜಿಲ್ಲೆಯಾದ್ಯಂತ ಹಲವೆಡೆ ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಮುಂಗಾರು ಬೇಸಾಯ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ. ಆಲೂಗಡ್ಡೆ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿತ್ತನೆ ಮಾಡಲು ಆಲೂಗಡ್ಡೆ ಬೀಜಗಳ ಮಾರಾಟ ಪ್ರಕ್ರಿಯೆ ಪ್ರಾರಂಭವಾಗಿದೆ....

ಜನಪ್ರಿಯ

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ....

Tag: ಬಿತ್ತನೆ ಬೀಜ ಮಾರಾಟ