ದಾವಣಗೆರೆ | ನಕಲಿ ಆಧಾರ್ ಕಾರ್ಡ್, ನಕಲಿ ಲೈಸೆನ್ಸ್ ತೋರಿಸಿದ ವ್ಯಕ್ತಿ; ಬಿತ್ತನೆ ಬೀಜ ಕಂಪನಿ, ವಿತರಕರಿಗೆ ವಂಚನೆ

ಬೀಜ ಕಂಪನಿಗಳು ನಕಲಿ ಬಿತ್ತನೆ ಬೀಜ ನೀಡಿ ಮುಗ್ಧ ರೈತರನ್ನು ವಂಚಿಸುವುದನ್ನು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಇಲ್ಲೊಬ್ಬ ಭೂಪ ನಕಲಿ ಆಧಾರ್ ಕಾರ್ಡ್, ನಕಲಿ ಲೈಸೆನ್ಸ್ ನೀಡಿ ಬೀಜ ಕಂಪನಿ, ವಿತರಕರನ್ನೇ ಮೋಸಗೊಳಿಸಿ...

ಬಿತ್ತನೆ ಬೀಜಗಳ ದರ ಏರಿಕೆ: ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿತ್ತನೆ ಬೀಜಗಳ ದರಗಳ ಏರಿಕೆ ಬಗ್ಗೆ ವಿಪಕ್ಷಗಳ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, "ಬರಗಾಲದಿಂದ ಕುಂಠಿತವಾದ ಬೀಜೋತ್ಪಾದನೆ ದರ ಹೆಚ್ಚಳಕ್ಕೆ ಕಾರಣ. ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ...

ರಾಯಚೂರು | ಬಿತ್ತನೆ ಬೀಜ ಗುಣಮಟ್ಟ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ರಾಯಚೂರು ಮತ್ತು ದೇವದುರ್ಗ ತಾಲೂಕಗಳಲ್ಲಿ ಹತ್ತಿ ಬೆಳೆ ಕುಂಠಿತವಾಗಲು ಕಳಪೆ ಬೀಜ ಕಾರಣವೆಂದು ರೈತರು ಆರೋಪಿಸಿದ್ದಾರೆ. ಬಿತ್ತನೆ ಬೀಜಗಳ ಗುಣಮಟ್ಟದ ಪರೀಕ್ಷೆ ನಡೆಸಿ, ಕಳಪೆ ಬೀಜಗಳನ್ನು ಮಾರಾಟ ಮಾಡಿದ ತಪ್ಪಿತಸ್ಥರ ವಿರುದ್ದ ಕ್ರಮ...

ಚಿತ್ರದುರ್ಗ | ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಬಿತ್ತನೆಗೆ ರೈತರು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಬೇಕು. ಕಳಪೆ ಬೀಜ ಮತ್ತು ಗೊಬ್ಬರ ಮಾರಾಟವಾಗದಂತೆ ಕ್ರಮ ವಹಿಸಬೇಕು ಎಂದು ಚಿತ್ರದುರ್ಗ...

ಜನಪ್ರಿಯ

ಉಡುಪಿ | ಕಲ್ಯಾಣಪುರದಲ್ಲಿ ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ಆದಿಮ ಕಲಾ ಟ್ರಸ್ಟ್ ಉಡುಪಿ, ಪಡುನಾಡು ಕೂಟ ಬೆಂಗಳೂರು, ಗಜನಿ ಫೌಂಡೇಶನ್...

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

Tag: ಬಿತ್ತನೆ ಬೀಜ