ಮಳೆಯಿಂದ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ್ದಾಗ ಮರ ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕು ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.ರಮೇಶ ಗುಡದಪ್ಪ (25...
ಮೊಹರಂ ಅಂಗವಾಗಿ ನೃತ್ಯ ಮಾಡುವಾಗ ಅಲಾಯಿ ಕುಣಿಯಲ್ಲಿ ಬಿದ್ದು ವ್ಯಕ್ತಿ ತೀವ್ರ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕು ಯರಗುಂಟಿ ಗ್ರಾಮದಲ್ಲಿ ನಡೆದಿದೆ.
ಹನುಮೇಗೌಡ (35) ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೊಹರಂ ಹಬ್ಬದ 9...
ಏಕಾಏಕಿ ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಎರಡು ಹಸು ಹಾಗೂ ಎಮ್ಮೆ ಸಾವನ್ನಪ್ಪಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಮಟ್ಟೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.ಗ್ರಾಮದ ಅಮರೇಗೌಡ ಲಕ್ಕನಗೌಡ ಮಾಲಿ ಪಾಟೀಲ್ ಅವರಿಗೆ...