ಬಿಪಿಎಲ್ ಕಾರ್ಡ್‌ಗಳು ಅನರ್ಹರಿಗೆ ಸಿಗುತ್ತಿರುವ ಬಗ್ಗೆ ಎಚ್ಚರ ವಹಿಸಬೇಕು. ಬಳ್ಳಾರಿ, ಯಾದಗಿರಿ, ಹಾವೇರಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚಿದೆ. ಅರ್ಹರು ಬಿಟ್ಟು ಹೋಗಬಾರದು, ಅನರ್ಹರು ಸೇರಬಾರದು ಎಂಬ ಎಚ್ಚರಿಕೆ ಸದಾ ಇರಲಿ ಎಂದು ಮುಖ್ಯಮಂತ್ರಿ...
ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಭರವಸೆ ನೀಡಿದರು.
ಸದಾಶಿವನಗರ ನಿವಾಸದಲ್ಲಿ...
ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ...
ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು ಆರು ಸಾವಿರ ಬಿಪಿಎಲ್ ಪಡಿತರ ಚೀಟಿಗಳು ರದ್ದಾಗಿರುವುದು ಹಾಗೂ ಪಡಿತರ ವಿತರಣೆ ಕೇಂದ್ರದಲ್ಲಿ ಪಡಿತರ ವಿತರಣೆಯಲ್ಲಿ ತೊಂದರೆಗಳಾಗಿ ಜನರಲ್ಲಿ ಗೊಂದಲ ಮೂಡಿಸುತ್ತಿರುವುದು ಖಂಡನೀಯ ಎಂದು ಸಿಪಿಎಂ ಕುಂದಾಪುರ...
ರಾಜ್ಯದಲ್ಲಿ ಶೇ.80 ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡು ಹೊಂದಿವೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27...