ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ 12,692 ಪೌರಕಾರ್ಮಿಕರನ್ನು ಅಂತಿಮವಾಗಿ ಆಯ್ಕೆ ಮಾಡಿದ ಪಟ್ಟಿಯನ್ನು ಇಂದು (ನ.16) ಬಿಡುಗಡೆಗೊಳಿದಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದ್ದಾರೆ.
ಪಾಲಿಕೆ...
ಕರ್ನಾಟಕ ಸರ್ಕಾರ ವಸತಿ, ವಾಣಿಜ್ಯ ಮತ್ತು ಕೃಷಿ ಭೂಮಿ ಸೇರಿದಂತೆ ಎಲ್ಲ ರೀತಿಯ ಆಸ್ತಿಗಳ ನೋಂದಣಿಗೆ 'ಇ-ಖಾತಾ'ವನ್ನು ಕಡ್ಡಾಯಗೊಳಿಸಿದೆ. ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳ...
ಬೆಂಗಳೂರಿನ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಒಂದಾದ, ವ್ಯಾಪಾರ ಚಟುವಟಿಕೆ ತಾಣವಾಗಿರುವ ಚಿಕ್ಕಪೇಟೆಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ. ಚಿಕ್ಕಪೇಟೆಯ ಮುಖ್ಯರಸ್ತೆಯು ಕಸ ಹಾಕುವ 'ಡಂಪಿಂಗ್ ಯಾರ್ಡ್'ಆಗಿ ಬದಲಾಗಿದೆ.
ಚಿಕ್ಕಪೇಟೆ ಮುಖ್ಯರಸ್ತೆಯನ್ನು ದುರಸ್ತಿ...
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅವಘಡಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ವಿನಯ್ ಅವರನ್ನು ಅಮಾನತು ಮಾಡಲಾಗಿದೆ. ಕಟ್ಟಡದ ಮಾಲೀಕನಿಗೆ...
ಒಂದೇ ಒಂದು ಜೋರು ಮಳೆಗೆ ಬೆಂಗಳೂರು ನಗರದ ಜನಜೀವನ ಅಸ್ತವ್ಯಸ್ತವಾಗುತ್ತದೆ ಎಂದರೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಲು ಗಂಭೀರ ಯೋಚನೆ ನಡೆದಿಲ್ಲ. ಬೆಂಗಳೂರು ನಗರವಾಸಿಗಳ ಪಾಲಿಗೆ ಮಳೆ ಎನ್ನುವುದು ನರಕವಾಗಿದೆ. ಅಧಿಕಾರಿಗಳಿಗೆ...