ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರವರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳಲ್ಲಿ ಬರುವ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮಾರ್ಚ್ 17ರಂದು ಘನತ್ಯಾಜ್ಯ ನಿರ್ವಹಣೆಗೆ ಕುರಿತಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಘನತ್ಯಾಜ್ಯ ನಿರ್ವಹಣೆ ಕುರಿತಂತೆ ದಕ್ಷಿಣ ವಲಯದ ನಾನಾ ಸ್ಥಳಗಳಲ್ಲಿ 'ತ್ಯಾಜ್ಯ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ನೀರು ಸರಬರಾಜು ಟ್ಯಾಂಕರ್ ವಾಹನಗಳಿಗೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಿ ಪ್ರದರ್ಶಿಸಲು ಪಾಲಿಕೆ ಸೂಚನೆ ನೀಡಿದೆ.
"ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್‌ಗಳನ್ನು...
ಸಾರ್ವತ್ರಿಕ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕೂಡಲೇ, ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಹಾಗೂ ಜಾಹೀರಾತುಗಳನ್ನು ತೆಗೆಯಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ...
ಬೆಂಗಳೂರಿನ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್‌ನಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ (ಎಂಎಲ್‌ಸಿಪಿ) ಸೌಲಭ್ಯವನ್ನು ನಿರ್ವಹಿಸುವ ಗುತ್ತಿಗೆಯನ್ನು ಕೆಂಗೇರಿ ಮೂಲದ ಸಂಸ್ಥೆಯೊಂದು ಪಡೆದುಕೊಂಡಿದೆ.
ಕಂಪನಿಯು ವಾರ್ಷಿಕ ₹1.55 ಕೋಟಿ ಹಣವನ್ನು ಪಾಲಿಕೆಗೆ ಪಾವತಿಸಲಿದೆ. ಈ...