ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯ ವೇಳೆ ಸಮೀಕ್ಷೆ ನಡೆಸದೇ ಇದ್ದರೂ, ಸಮೀಕ್ಷೆ ಪೂರ್ಣಗೊಳಿಸಿರುವುದಾಗಿ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕೆಲಸವನ್ನು ಬಿಬಿಎಂಪಿ ಅಧಿಕಾರಿಗಳು ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ.
ಕಳೆದ ಒಂದೂವರೆ...
ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಖಾಲಿ ಸ್ಥಳಗಳಲ್ಲಿ ಕಸ ಬಿಸಾಡುವುದನ್ನು ತಡೆಗಟ್ಟಲು ಬಿಬಿಎಂಪಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಮಂಗಳವಾರ ಹೆಸರಘಟ್ಟ ಮುಖ್ಯ ರಸ್ತೆ ಸಪ್ತಗಿರಿ...
ಒಳಮೀಸಲಾತಿ ಜಾರಿಗಾಗಿ ನಡೆಯುತ್ತಿರುವ ಸಮೀಕ್ಷೆ ಪೂರ್ಣಗೊಳ್ಳಲು ನಾಲ್ಕು ದಿನಗಳಷ್ಟೇ ಬಾಕಿ ಇದೆ. ನಿರೀಕ್ಷೆಗೂ ಮೀರಿ ಸಮೀಕ್ಷೆ ನಡೆದಿರುವುದು ಸದ್ಯದ ವಿವರಗಳಿಂದ ಸ್ಪಷ್ಟವಾಗುತ್ತಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೇವಲ ಶೇ. 51ರಷ್ಟು ಸಮೀಕ್ಷೆಯಾಗಿದ್ದರೂ ರಾಜ್ಯದ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಟ್ಟಡಗಳ ವ್ಯತಿರಿಕ್ತ ಭಾಗ ಅಥವಾ ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಸಕ್ರಿಯವಾಗಿ ನಡೆಸಲಾಗುತ್ತಿದ್ದು, ಸೋಮವಾರ 12 ಕಟ್ಟಡಗಳ ವ್ಯತಿರಿಕ್ತ ಭಾಗ/ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸಲಾಗಿದೆ...
ಬೆಂಗಳೂರು ನಗರದ ಶ್ರೀನಗರದಲ್ಲಿ ಮರದ ಕೊಂಬೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡಿರುವ ಯುವಕ ಅಕ್ಷಯ್‌ನನ್ನು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರುಗಳೊಂದಿಗೆ ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಭೇಟಿ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ...