ಸಕಾಲಕ್ಕೆ ಮಳೆಯಾಗದ ಕಾರಣ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದ್ದು, ಜನರು ನೀರಿಲ್ಲದೇ ಪರದಾಡುವಂತಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ಇದೀಗ ನಗರದಲ್ಲಿ ನೀರಿನ ಕೊರತೆ ಹೆಚ್ಚಾಗಿದೆ....
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಾಕಿ ಉಳಿಸಿಕೊಂಡಿದ್ದ ₹90,18,89,719 ಇಪಿಎಫ್ ಹಣವನ್ನು ವಾರ್ಷಿಕ 12% ಬಡ್ಡಿಯೊಂದಿಗೆ ಆದೇಶದ ದಿನಾಂಕದಿಂದ ಎಂಟು ವಾರಗಳಲ್ಲಿ ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾ ಮಾಡಬೇಕು ಎಂದು ಹೈಕೋರ್ಟ್...
ಬಾಕಿ ತೆರಿಗೆ ಪಾವತಿಸದ ಕಾರಣ ಚಿತ್ರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಒಡೆತನದ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ರಾಕ್‌ಲೈನ್ ಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬೀಗ ಜಡಿದಿದ್ದಾರೆ.
ದಾಸರಹಳ್ಳಿ ವಲಯ ಹಿರಿಯ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಯಲಹಂಕದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ 2.75 ಎಕರೆ ಪ್ರದೇಶದ ₹85 ಕೋಟಿ ಮೌಲ್ಯದ ಆಸ್ತಿಯನ್ನು ಕಾರ್ಯಾಚರಣೆ ನಡೆಸಿ ಪಾಲಿಕೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಯಲಹಂಕ...
ಆರ್ಥಿಕ ವರ್ಷ ಮುಗಿಯುವುದರೊಳಗೆ ಆದಾಯ ಗುರಿ ತಲುಪಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೋಜನೆ ರೂಪಿಸಿದ್ದು, ಇದೀಗ ಆಸ್ತಿ ತೆರಿಗೆ ಪಾವತಿದಾರರಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಿದೆ.
"ಆಸ್ತಿ ತೆರಿಗೆ ಬಾಕಿ...