"ಬೆಂಗಳೂರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಂಡನೆ ಮಾಡಬೇಕಿದೆ. ಬೆಂಗಳೂರಿನ ಕೆಲವು ಭಾಗ ಮಾತ್ರ ಯೋಜಿತವಾಗಿ ನಿರ್ಮಾಣವಾಗಿವೆ. ಉಳಿದಂತೆ ಯಾವ ಪ್ರದೇಶವೂ ಯೋಜಿತವಾಗಿ ಬೆಳೆದಿಲ್ಲ. ಹೀಗಾಗಿ, ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಮುಂದಾಗಿದ್ದೇವೆ" ಎಂದು...
ರಾಜ್ಯ ರಾಜಧಾನಿ ಬೆಂಗಳೂರು ನಗರೀಕರಣದತ್ತ ದಾಪುಗಾಲಿಡುತ್ತ ಸಾಗಿದೆ. ನಗರ ಸಂಪೂರ್ಣ ಕಾಂಕ್ರೀಟ್ ಮಯವಾಗಿದ್ದು, ಮಣ್ಣು ಸಿಗುವುದೇ ಕಷ್ಟಕರವಾಗಿದೆ. ಮಳೆಯಾದರೂ ನೀರು ಇಂಗಲು ಜಾಗವಿಲ್ಲದಂತಾಗಿದೆ. ಇದರಿಂದ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಇದೀಗ, ನಗರದಲ್ಲಿರುವ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ತ್ಯಾಜ್ಯ ಉತ್ಪಾದಕರಿಂದ ಬಳಕೆದಾರರ ಶುಲ್ಕ(ಸೇವಾ ಶುಲ್ಕ)ವನ್ನು ಆಸ್ತಿ ತೆರಿಗೆಯೊಂದಿಗೆ ಸಂಗ್ರಹಿಸಲು ಬಿಬಿಎಂಪಿ ನಿರ್ಧರಿಸಿದೆ.
ಪಾಲಿಕೆಯ ವ್ಯಾಪ್ತಿಯಲ್ಲಿನ ವಾಣಿಜ್ಯ/ಸಾಂಸ್ಥಿಕ/ಬೃಹತ್ ತ್ಯಾಜ್ಯ ಉತ್ಪಾದಕರು ಪ್ರಕಟಣೆ ಹೊರಡಿಸಿದ 30 ದಿನಗಳೊಳಗೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 2024-25ನೇ ಸಾಲಿನ ಆಯವ್ಯಯದ ತಯಾರಿಕೆಯ ಸಿದ್ಧತೆ ನಡೆದಿದ್ದು, ಈ ಹಿನ್ನೆಲೆ, ಆಯವ್ಯಯಕ್ಕೆ ಸಾರ್ವಜನಿಕರು ಸಲಹೆ, ಸೂಚನೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಪಾಲಿಕೆಯ 2024-25ನೇ ಸಾಲಿನ ಕರಡು ಆಯವ್ಯಯದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಣಿಜ್ಯ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ. ಈ ಹಿನ್ನೆಲೆ, ಕನ್ನಡ ಬಳಕೆ ಮಾಡದ ಅಂಗಡಿಗಳಿಗೆ ಪಾಲಿಕೆ...