ಬೆಂಗಳೂರು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಡಿ.30ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ...
ಬೆಂಗಳೂರಿನ ಅಂಗಡಿ ಮುಂಗಟ್ಟುಗಳಂಥ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯವಿಲ್ಲದಿದ್ದರೆ ಅಂಥ ಅಂಗಡಿಗಳ ಪರವಾನಗಿ ರದ್ದುಗೊಳಿಸುವುದಾಗಿ ಬಿಬಿಎಂಪಿ ಆದೇಶಿಸಿದೆ.
ಫೆ.28ರ ವೇಳೆಗೆ ಅಂಗಡಿ, ಹೋಟೆಲ್‌ಗಳು ಹಾಗೂ ಮಾಲ್‌ಗಳ ನಾಮಫಲಕಗಳಲ್ಲಿ ಶೇ.60 ರಷ್ಟು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಈ ಹಿಂದೆ ಕೋವಿಡ್ ಸೋಂಕಿನಿಂದ ಸಾವಿರಾರು ಜನ ಸಾವನ್ನಪ್ಪಿದ್ದರು. ಈ ವೇಳೆ, ಮೃತಪಟ್ಟವರನ್ನು ಅಂತ್ಯಸಂಸ್ಕಾರ ಮಾಡಲು ಚಿತಾಗಾರದ ಸಮಸ್ಯೆ...
ನೆರೆಯ ಕೇರಳದಲ್ಲಿ ಕೊರೋನಾದಿಂದ ಓರ್ವ ರೋಗಿ ಸಾವನ್ನಪ್ಪಿದ್ದ ಪ್ರಕರಣ ಸುದ್ದಿಯಾಗುತ್ತಿದ್ದಂತೆಯೇ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಈ ನಡುವೆ ಕಳೆದ ಐದು ದಿನಗಳ ಹಿಂದೆ ಬೆಂಗಳೂರಿನಲ್ಲೂ ಕೂಡ ಓರ್ವ ರೋಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಈ ಬಗ್ಗೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು ಈ ಪೈಕಿ 159 ಕೆರೆಗಳಲ್ಲಿ ಒತ್ತುವರಿಯಾಗಿದೆ. ಅದರಂತೆ 140 ಕೆರೆಗಳಲ್ಲಿ ಒತ್ತುವರಿಯಾಗಿರುವ ಬಗ್ಗೆ ತಹಶೀಲ್ದಾರರಿಗೆ ಪತ್ರ ಬರೆಯಲಾಗಿದೆ. ಈ ಪೈಕಿ 40...