ಬೆಂಗಳೂರಿನ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಮಳಿಗೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)...
"ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್‌ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ...
ಶಾಸಕ ಮುನಿರತ್ನ ಅವರ ಪ್ರಶ್ನೆಗೆ ಡಿ ಕೆ ಶಿವಕುಮಾರ್ ಉತ್ತರ
'ಒತ್ತುವರಿ ಬಗ್ಗೆ ನಿರ್ದಿಷ್ಟ ದಾಖಲೆಗಳು ಇದ್ದರೆ ಈಗಲೇ ಕೊಡಿ'
ಬಿಡಿಎ, ಬಿಬಿಎಂಪಿ ಆಸ್ತಿಯನ್ನು ಯಾರೇ ಒತ್ತುವರಿ ಮಾಡಿದ್ದರೂ ಮುಲಾಜಿಲ್ಲದೆ ತೆರವಿಗೆ ಕ್ರಮ...
ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಆಡಳಿತವಿದ್ದಾಗ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಸಲಾಗಿರುವ ಕಾಮಗಾರಿಗಳಲ್ಲಿನ ಅಕ್ರಮಗಳ ತನಿಖೆಯನ್ನು ನಡೆಸಲು ರಾಜ್ಯ ಸರ್ಕಾರವು ರಚಿಸಿದ್ದ ವಿಶೇಷ ತನಿಖಾ ಘಟಕ ಆದೇಶಕ್ಕೆ, ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ವಿಧಿಸಿದೆ.
28 ಗುತ್ತಿಗೆದಾರರು...
"ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಾಗಾರವು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಉಪಯೋಗಿಸುವಂತಹ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆ ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರದಲ್ಲಿ ಬಂದಂತಹ ಉತ್ತಮ ಸಲಹೆಗಳನ್ನು...