ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ (ಅ.9) ಸಾಯಂಕಾಲದಿಂದ ಶುರುವಾದ ಮಳೆ ರಾತ್ರಿಯಿಡಿ ಸುರಿದಿದೆ. ಪರಿಣಾಮ ನಗರದ ರಸ್ತೆಗಳೆಲ್ಲ ನೀರಿನಿಂದ ಸಂಪೂರ್ಣ ಜಲಾವೃತವಾಗಿದ್ದು, ದಾರಿಹೋಕರು, ವಾಹನ ಸವಾರರು ಪರದಾಡುವಂತಾಗಿದೆ.
ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಸದಾಶಿವನಗರ, ಶಾಂತಿನಗರ, ರಿಚ್ಮಂಡ್...
ಒಂದೇ ಸೂರಿನಡಿ ತರಕಾರಿ-ಹಣ್ಣು, ಮೀನು-ಮಾಂಸ ಸಿಗುವ ರಸೆಲ್ ಮಾರುಕಟ್ಟೆ ನಗರದ ಪ್ರಮುಖ ಮತ್ತು ಪುರಾತನ ವಾಣಿಜ್ಯ ಕೇಂದ್ರವಾಗಿದೆ. ಮಾರುಕಟ್ಟೆಯ ಮೂಲಸೌಕರ್ಯ ಹಾಳಾಗಿ ದಶಕಗಳೇ ಗತಿಸಿವೆ. 1984ರಿಂದ ಈ ರಸೆಲ್ ಮಾರುಕಟ್ಟೆ ಬಿಬಿಎಂಪಿಯ ಕಡೆಗಣನೆಗೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಅಕ್ರಮ ‘ಎ’ ಖಾತಾ ಪ್ರಮಾಣಪತ್ರ ನೀಡುತ್ತಿರುವ ಕುರಿತು ತನಿಖೆ ನಡೆಸಲಿದೆ.
ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ಅಕ್ರಮವಾಗಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆಗೆ ತಕ್ಕಂತೆ ಸಾರ್ವಜನಿಕ ಶೌಚಾಲಯಗಳಿಲ್ಲ. ಜತೆಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸಂಪೂರ್ಣ ವಿಫಲವಾಗಿದೆ ಎಂದು ಈ ಹಿಂದೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಈ ಬೆನ್ನಲ್ಲೇ,...
ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಫಲವಾದ ಕಾರಣ ಇತ್ತೀಚೆಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ನಗರದಲ್ಲಿ 59,000 ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ತೆರವು...