ಹೊಸ ಸರ್ಕಾರ ಬಂದ ನಂತರ ಬಿಲ್ ಪಾವತಿ ಸ್ಥಗಿತ
ಕಳೆದ 26 ತಿಂಗಳ ಬಿಲ್ ಪಾವತಿ ಮಾಡುವುದು ಬಾಕಿ
ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾಗಿರುವ ಕನಿಷ್ಠ ₹650 ಕೋಟಿ ಬಾಕಿ ಬಿಲ್‌ಗಳನ್ನು ಸರ್ಕಾರ ಬಿಡುಗಡೆ ಮಾಡಬೇಕು....
ತನಿಖೆ ನಡೆಸಬೇಕೆಂದು ಲೋಕಾಯುಕ್ತರಿಗೆ ದೂರು ನೀಡಿದ್ದ ಸಂಸದ ಡಿ ಕೆ ಸುರೇಶ್
ಹಗರಣದ ತನಿಖೆಗಾಗಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಆದಿತ್ಯ ಬಿಸ್ವಾಸ್ ನೇಮಕ
ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾಮಗಾರಿಗಳ...
ತಹಶೀಲ್ದಾರ ಅವರಿಂದ ಆರ್ಡರ್ ಪಾಸ್ ಮಾಡಿರುವಂತಹ ಒತ್ತುವರಿ ಶೀಘ್ರ ತೆರವು
ಒತ್ತುವರಿ ತೆರವುಗೊಳಿಸಿ ಕಾಲುವೆ ನಿರ್ಮಾಣ ಮಾಡಬೇಕು: ತುಷಾರ್ ಗಿರಿನಾಥ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ...
ಬಡವರಿಗೆ ಅತಿ ಕಡಿಮೆ ದರದಲ್ಲಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ತಿಂಡಿ ಮತ್ತು ಊಟ
ವಾರದಲ್ಲಿ ಮೂರು ದಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೋಳಿ ಮೊಟ್ಟೆ ನೀಡಲು ಚಿಂತನೆ
ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಮಲತಾಯಿ ಧೋರಣೆಗೆ ಒಳಗಾಗಿದ್ದ ಇಂದಿರಾ...
ವಿಟ್ಟಸಂದ್ರದ ಕಸದ ರಾಶಿಯಿಂದ ಹೊರಹೊಮ್ಮುವ ದುರ್ವಾಸನೆಯು ಆರೋಗ್ಯಕ್ಕೆ ಅಪಾಯ
ಬಿಬಿಎಂಪಿ ಅಧಿಕಾರಿಗಳಿಗೆ ನೋಟಿಸ್ ನೀಡಿದ ಉಪ ಲೋಕಾಯುಕ್ತ ಪೊಲೀಸರು
ಬೆಂಗಳೂರಿನ ವಿಟ್ಟಸಂದ್ರದ ಡಂಪಿಂಗ್ ಯಾರ್ಡ್‌ನಲ್ಲಿ ಕಸದ ರಾಶಿ ತೆರುವುಗೊಳಿಸುವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...