ರಾಜ್ಯ ಸರ್ಕಾರದ ಬಜೆಟ್‌ | ₹7 ಸಾವಿರ ಕೋಟಿ ಅನುದಾನಕ್ಕೆ ಬಿಬಿಎಂಪಿ ಮನವಿ

ಜುಲೈ 7ರಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಿಲ್ ಪಾವತಿ ಬಾಕಿ ಜುಲೈ 7ರಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಲಿದ್ದು, ₹7 ಸಾವಿರ ಕೋಟಿ ಅನುದಾನ ನೀಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...

ಬಿಬಿಎಂಪಿ ನಿರ್ಲಕ್ಷ್ಯ| ಸ್ವಂತ ಹಣದಲ್ಲೇ ರಸ್ತೆ-ಚರಂಡಿ ರಿಪೇರಿ ಮಾಡಿಸಿದ ನಿವಾಸಿಗಳು

ರಸ್ತೆ ರಿಪೇರಿಗಾಗಿ ₹3 ಲಕ್ಷ ಖರ್ಚು ಮಾಡಿದ ಸ್ಥಳೀಯ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘ ಮಳೆ ಸುರಿದರೆ ಚರಂಡಿಯಲ್ಲಿ ನೀರು ಹರಿಯಲಾಗದೆ, ರಸ್ತೆ ಜಲಾವೃತವಾಗುತ್ತದೆ ಖ್ಯಾತ ವಿಜ್ಞಾನಿಯ ಹೆಸರಿಟ್ಟುಕೊಂಡಿರುವುದು ಬೆಂಗಳೂರಿನ ಸಿ.ವಿ ರಾಮನ್ ನಗರ. ಆದರೆ, ಅಲ್ಲಿ...

ಬಿಬಿಎಂಪಿ ಪುನರ್ ರಚನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ

2014ರಲ್ಲಿ ರಚಿಸಲಾಗಿದ್ದ ‘ತಜ್ಞರ ಸಮಿತಿ’ಯನ್ನೇ ಪುನರ್‌ ರಚಿಸಿದ ಸರ್ಕಾರ ಬೆಂಗಳೂರು ಸಮಗ್ರ ಆಡಳಿತವನ್ನು ಒಂದೇ ವೇದಿಕೆಗೆ ತರುವ ಉದ್ದೇಶ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪುನರ್ ರಚಿಸಲು ರಾಜ್ಯ ಸರ್ಕಾರ ತಿರ್ಮಾನಿಸಿದ್ದು, ತಜ್ಞರ ಸಮಿತಿ...

ಈಜಿಪುರ ಮೇಲ್ಸೇತುವೆ ಕಾಮಗಾರಿ ಮರು ಆರಂಭ; ಸರ್ಕಾರಕ್ಕೆ ವರದಿ ಸಲ್ಲಿಸಲು ಪಾಲಿಕೆ ಸಿದ್ಧತೆ

ಶೇ. 19ರಷ್ಟು ಹೆಚ್ಚಿನ ಮೊತ್ತ ಬಿಡ್ ಮಾಡಿದ ಗುತ್ತಿಗೆದಾರರ ಸಂಸ್ಥೆ ₹143 ಕೋಟಿ ವೆಚ್ಚದ ಯೋಜನೆ ಸಿದ್ಧ ಇದರಿಂದ ಪಾಲಿಕೆಗೆ ₹40 ಕೋಟಿ ಹೊರೆ ಕಳೆದ ನಾಲ್ಕು ವರ್ಷಗಳಿಂದ ಕುಂಠಿತವಾಗಿರುವ ಈಜಿಪುರ ಮೇಲ್ಸೇತುವೆ ಕಾಮಗಾರಿ...

ಈ ದಿನ ಸಂಪಾದಕೀಯ | ಮಳೆಗಾಲವೆಂದರೆ ಮೇಯುವವರ ಸುಗ್ಗಿಕಾಲವೇ?

ಮಳೆಗಾಲ ಎದುರಾದಾಗ, ರಾಜಕಾಲುವೆಯಲ್ಲಿ ನೀರು ಉಕ್ಕಿ ಹರಿದಾಗ ಸರ್ಕಾರ ಮತ್ತು ಬಿಬಿಎಂಪಿ ನಿದ್ರೆಯಿಂದ ಎದ್ದು ತುರ್ತಿನ ಕೆಲಸ ಎಂಬಂತೆ ಬಿರುಸಾಡುವುದು, ಬಿಡುಗಡೆಯಾದ ಹಣವನ್ನು ಕಣ್ಮುಚ್ಚಿ ಬಿಡುವುದರೊಳಗೆ ಖಾಲಿ ಮಾಡುವುದು, ರಾಜಕಾಲುವೆ ಯಥಾರೀತಿ ಮೈದುಂಬಿ...

ಜನಪ್ರಿಯ

2025ರ ಏಕದಿನ ವಿಶ್ವಕಪ್ ಪಂದ್ಯಗಳು ಬೆಂಗಳೂರಿನಿಂದ ಸ್ಥಳಾಂತರ

2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆಯಾಗಿದೆ....

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

Tag: ಬಿಬಿಎಂಪಿ

Download Eedina App Android / iOS

X