ಮನೆಗಳ ಎದುರು ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಹಲ್ಲೆ ದೃಶ್ಯ ಸೆರೆ
ಗಂಭಿರವಾಗಿ ಗಾಯಗೊಂಡಿರುವ ಸತೀಶ್ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕಸ ಸಂಗ್ರಹಿಸುವ ಆಟೋ ಚಾಲಕ ಸತೀಶ್ ಅವರ ಮೇಲೆ ದುಷ್ಕರ್ಮಿಗಳು...
ಗುತ್ತಿಗೆ ಅವಧಿ ಮುಗಿದರೂ ಬಸ್ ತಂಗುದಾಣ ಹಾಗೂ ಸ್ಕೈವಾಕ್ಗಳಲ್ಲಿ ಜಾಹೀರಾತು ಪ್ರದರ್ಶನ
ಜಾಹೀರಾತು ಬಾಕಿ ಬಿಲ್ ಪಾವತಿ ಮಾಡದ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸುವ ಸಾಧ್ಯತೆ
ಬೆಂಗಳೂರಿನಲ್ಲಿ ಜಾಹೀರಾತುದಾರರಿಂದ ಸುಮಾರು ₹50 ಕೋಟಿ ಬಾಕಿ ಸಂಗ್ರಹಿಸುವಲ್ಲಿ...
ಬಿಜೆಪಿ ಸರ್ಕಾರ ಮಾಡಿದ್ದ ಬಿಬಿಎಂಪಿ ವಾರ್ಡ್ ಮರುವಿಂಗಡಣೆಯಲ್ಲಿ ಸಾಕಷ್ಟು ಲೋಪಗಳಿದ್ದು, ಮತ್ತೊಮ್ಮೆ ಹೊಸದಾಗಿ ವಾರ್ಡ್ಗಳನ್ನು ಪುನರ್ವಿಂಗಡಣೆ ಮಾಡುವುದು ಅನಿವಾರ್ಯವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ. ಸರ್ಕಾರದ ನಿರ್ಧಾರಕ್ಕೆ ಸಮ್ಮತಿ ನೀಡಿರುವ...
ಹೊಸ ಸರ್ಕಾರ ಬಂದ ನಂತರ ಬಿಲ್ ಪಾವತಿ ಸ್ಥಗಿತ
ಕಳೆದ 26 ತಿಂಗಳ ಬಿಲ್ ಪಾವತಿ ಮಾಡುವುದು ಬಾಕಿ
ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾಗಿರುವ ಕನಿಷ್ಠ ₹650 ಕೋಟಿ ಬಾಕಿ ಬಿಲ್ಗಳನ್ನು ಸರ್ಕಾರ ಬಿಡುಗಡೆ ಮಾಡಬೇಕು....
ತನಿಖೆ ನಡೆಸಬೇಕೆಂದು ಲೋಕಾಯುಕ್ತರಿಗೆ ದೂರು ನೀಡಿದ್ದ ಸಂಸದ ಡಿ ಕೆ ಸುರೇಶ್
ಹಗರಣದ ತನಿಖೆಗಾಗಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಆದಿತ್ಯ ಬಿಸ್ವಾಸ್ ನೇಮಕ
ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾಮಗಾರಿಗಳ...