ಬೆಂಗಳೂರು ನಗರದಲ್ಲಿ ಭಾನುವಾರ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ರಾಮ ನವಮಿ ಹಬ್ಬದ ಕಾರಣದಿಂದಾಗಿ ನಾಳೆ (ಏಪ್ರಿಲ್ 6)...
2025-26ರ ಸಾಲಿನ ಬಿಬಿಎಂಪಿ ಬಜೆಟ್ ಅನ್ನು ಘೋಷಿಸಲಾಗಿದ್ದು, ಈ ಬಜೆಟ್ ಬಗ್ಗೆ ಬೆಂಗಳೂರು ನವನಿರ್ಮಾಣ ಪಕ್ಷ (ಬಿಎನ್‌ಪಿ) ಪ್ರತಿಕ್ರಿಯಿಸಿದೆ. "ಈ ಬಾರಿ ಬಜೆಟ್ ಹೆಚ್ಚಳವಾಗಿದ್ದರೂ ಬೆಂಗಳೂರು ನಗರದ ಸ್ಥಿತಿ ಬದಲಾವಣೆ ಯಾವಾಗ" ಎಂದು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಕಿ ಇರುವ ಆಸ್ತಿ ತೆರಿಗೆ ಪಾವತಿಗೆ ಮಾ.31 ಕಡೆ ದಿನವಾಗಿದ್ದು, ಪಾವತಿ ಮಾಡದೇ ಇದ್ದಲ್ಲಿ ಡಬಲ್ ಹಣವನ್ನು ದಂಡದ ರೂಪದಲ್ಲಿ ಪಾವತಿಸಬೇಕಿದೆ ಎಂದು ಬಿಬಿಎಂಪಿ...
ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚೆಲುವರಾಜು ಅವರಿಗೆ ಲಂಚಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆಯೊಡ್ಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ರದ್ದುಪಡಿಸುವಂತೆ ಕೋರಿ ಬಿಜೆಪಿಯ...
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಇದೇ ಫೆಬ್ರವರಿ 26ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಯಾವುದೇ ರೀತಿಯ ಮಾಂಸ ಮಾರಾಟ ಮಾಡದಂತೆ ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ...