ಪ್ರಾಣಿಗಳೊಂದಿಗೆ ಸಾಮರಸ್ಯದ ಸಹಬಾಳ್ವೆಯು ನಮ್ಮ ಸುತ್ತಲಿನ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ನಿರ್ಣಾಯಕವಾಗಿದೆ. ಪ್ರಾಣಿಗಳ ಜನನ ನಿಯಂತ್ರಣ ಮತ್ತು ವ್ಯಾಕ್ಸಿನೇಷನ್‌ಗಳ ಹೊರತಾಗಿ, ಪ್ರಾಣಿಗಳ ನಡವಳಿಕೆಯನ್ನು ಅರ್ಥಮಾಡಿಕೊಂಡು, ಪ್ರಕೃತಿ ಅವುಗಳನ್ನು ರಚಿಸಿದ ರೀತಿಯಲ್ಲಿ ಅವುಗಳನ್ನು ಒಪ್ಪಿಕೊಳ್ಳುವುದು...
ಸಾರ್ವಜನಿಕರು ತಮ್ಮ ಸ್ವಂತ ನಿವೇಶನದಲ್ಲಿ ತಮ್ಮ ಸ್ವಂತ ದುಡ್ಡಿನಲ್ಲಿ ಮನೆ ಕಟ್ಟಿಸಬೇಕಾದರೂ ವರ್ಷಗಟ್ಟಲೇ ಬಿಬಿಎಂಪಿ, ಬಿಡಿಎ ಕಚೇರಿಗಳಿಗೆ ಅಲೆದಾಟ ನಡೆಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
"ಕಾಂಗ್ರೆಸ್‌ನ ತುಘಲಕ್...
ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ. ಪಾಲಿಕೆ ತನ್ನ ನಿಧಿಯಿಂದ ನೇರ ಲಾಭ ವರ್ಗಾವಣೆಯಡಿ ಹಾನಿಗೊಂಡ ಪ್ರತಿ...
ಕಳೆದ ಮೂರು ವರ್ಷದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು 7,300 ಕೋಟಿ ರೂ. ಖರ್ಚು ಮಾಡಲಾಗಿದೆ, ರಸ್ತೆ ಗುಂಡಿ ಮುಚ್ಚುವ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ ಎಂದು ಆಮ್...
ಜನರ ಅನುಕೂಲಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಬಿಬಿಎಂಪಿ, ಅವರ ತಲೆ ಮೇಲೆ ಸಾಲದ ಹೊರೆ ಹೊರಿಸಲು ಹೊರಟಿದೆ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಎಂಬಂತೆ ಬ್ರ್ಯಾಂಡ್ ಬೆಂಗಳೂರು ಜಪ ಮಾಡುತ್ತಿದೆ.
'ಮೊದಲ ಹಂತದಲ್ಲಿ ಸುಮಾರು...