ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರೆದಿರುವ ಪರಿಣಾಮ ನೂರಾರು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿದೆ. ಈ ಪರಿಣಾಮದಿಂದ ವಾರದಿಂದ ವಿದ್ಯುತ್ ಸ್ಥಗಿತವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.
ಕಳಸ ಭಾಗದಲ್ಲಿ...
ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ನಡುವೆ ಬೀಸುತ್ತಿರುವ ಬಿರುಗಾಳಿಗೆ ಮಕ್ಕಳೇ ಹಾರಿ ಹೋಗಿರುವ ಘಟನೆ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಚಂಡಮಾರುತ ಬೀಸುತ್ತಿದೆ. ಪರಿಣಾಮ, ಕರಾವಳಿ ರಾಜ್ಯಗಳಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಾತ್ರವಲ್ಲದೆ, 40ರಿಂದ...
ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾಧ್ಯತೆಯಿದೆ.
ಕರಾವಳಿ, ಮಲೆನಾಡು ಮತ್ತು...