ಭೀಕರ ಬಿರುಗಾಳಿಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದಿದ್ದು, ಕನಿಷ್ಠ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮಿರ್ಪುರ ಜಿಲ್ಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗುವ ಆತಂಕವಿದೆ.
ಬೆತ್ವಾ ನದಿಗೆ...
ರಾಜ್ಯದ ಹಲವೆಡೆ ಇಂದಿನಿಂದ ಕೆಲವು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಬಾಗಲಕೋಟೆ,...
ಭಾರತದ ವಿವಿಧ ಭಾಗಗಳಲ್ಲಿ ಹವಾಮಾನದ ಏರಿಳಿತಗಳು ತೀವ್ರವಾಗಿವೆ. ಇತ್ತೀಚಿನ ವರದಿಗಳ ಪ್ರಕಾರ, ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ತಾಪಮಾನವೂ ಗಮನಾರ್ಹ ಕುಸಿತ ಕಂಡಿದೆ. ಅಂತೆಯೇ, ದೇಶದ...
ಬಂಗಾಳಕೊಲ್ಲೆಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆಯಿಂದಾಗಿ ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 19ರವರೆಗೆ ರಾಜ್ಯಾದ್ಯಂತ ಗುಡುಗು, ಸಿಡಿಲು ಹಾಗೂ...
ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಬುಧವಾರ ಸಂಜೆಯಿಂದ ಭಾರೀ ಬಿರುಗಾಳಿ ಬೀಸುತ್ತಿದ್ದು, ಗುಡುಗು ಸಹಿತ ಮಳೆಯಾಗುತ್ತಿದೆ. ಪರಿಣಾಮ, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ-ಬಿರುಗಾಳಿಯಿಂದಾಗಿ ಮೃತಪಟ್ಟವರ ಸಂಖ್ಯೆ...