ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚಲಾರಂಭಿಸಿದ್ದು, ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಉಷ್ಣಾಂಶವು 44 ಡಿಗ್ರಿ ಸೆಲ್ಸಿಯಸ್ ದಾಟಿದೆ.
ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಸೋಮವಾರ, ಮಂಗಳವಾರ ಅತ್ಯಧಿಕ 44 ಡಿಗ್ರಿ...
ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನಲೆ ಗರ್ಭಿಣಿ ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಪಾಲಿಸುವಂತೆ ಡಿಎಚ್‌ಒ ಡಾ.ಯಲ್ಲಾ ರಮೇಶ್ ಬಾಬು ಸಲಹೆ ಮತ್ತು ಸೂಚನೆ...
ದೇಶದಾದ್ಯಂತ ಮಾರ್ಚ್ ತಿಂಗಳಿನಿಂದ ಮೇ ತಿಂಗಳವರೆಗೆ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಬ್ರವರಿ ಕೊನೆಯಿಂದಲೇ ರಾಜ್ಯದಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ನಡುವೆ...
ಫೆಬ್ರವರಿಯಲ್ಲಿ ಒಣ ಹವೆ ಮತ್ತು ಬಿಸಿಲು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದು ಹೂಬಿಡುವ ಮತ್ತು ಧಾನ್ಯ ಚಿಗುರುವ ಹಂತವಾಗಿದ್ದು, ಗೋಧಿಯಂತಹ ಆಹಾರ ಧಾನ್ಯ ಬೆಳೆಗಳ...
ಚಳಿಗಾಲದ ಋತುವಿನಲ್ಲಿಯೂ ಬಿಸಿಲು ಹೆಚ್ಚಲಿದ್ದು, ಬಿಸಿ ಗಾಳಿ ಬೀಸಲಿದೆ. ಶೀತದ ಅಲೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸದ್ಯ, ಫೆಂಗಲ್ ಚಂಡಮಾರುತದಿಂದಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಚಳಿಯೂ ಹೆಚ್ಚಾಗಿದೆ....