ದೇಶದ ಹಲವಾರು ಭಾಗಗಳಲ್ಲಿ ಬಿಸಿ ಗಾಳಿ, ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದು ಕೆಲವು ನಗರಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) 'ರೆಡ್ ಅಲರ್ಟ್' ಘೋಷಿಸಿದೆ. ರಾಜಸ್ಥಾನ, ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರು ಬೇಸಿಗೆಯಿಂದ ಜನರು ಬಸವಳಿದಿದ್ದರು. ಕಳೆದ ಕೆಲವು ದಿನಗಳಿಂದ ತಾಪಮಾನವು 37 ಡಿಗ್ರಿ ಸೆಲ್ಸಿಯಸ್‌ನಿಂದ 38 ಡಿಗ್ರಿ ಸೆಲ್ಸಿಯಸ್‌ಗೆ ದಾಖಲಾಗಿತ್ತು. ಯಾಗಾವ ಮಳೆಯಾಗುತ್ತದೋ ಎಂದು ಬೆಂಗಳೂರಿಗರು ಎದುರು ನೋಡುತ್ತಿದ್ದರು....
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರೈತರು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ, ತೆಂಗು, ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.
ಕಡೂರಿನಲ್ಲಿ ಉಷ್ಣಾಂಶ 40 ಡಿಗ್ರಿ ಸಮೀಪದಲ್ಲಿದ್ದು, ಬಿಸಿಲಿನ ಝಳಕ್ಕೆ...
ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ,...
ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು ಮಳೆ ತಂಪೆರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಮಳೆಯಾಗಿದೆ. ಇದೀಗ, ಶನಿವಾರ ಬೆಳಿಗ್ಗೆಯೇ ರಾಜ್ಯದ ಹಲವೆಡೆ ಮಳೆ ಆರಂಭವಾಗಿದೆ.
ಶನಿವಾರ...