ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಗೆ ಪ್ರಶಾಂತ್ ಕಿಶೋರ್ ನೇತೃತ್ವದ 'ಜನ ಸುರಾಜ್ ಪಾರ್ಟಿ' ತನ್ನ ಮೊದಲ ಹಂತದ 5 ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ...

ನಿತೀಶ್ ಕುಮಾರ್ ಪುತ್ರ ನಿಶಾಂತ್ ಅಧಿಕೃತವಾಗಿ ಜೆಡಿಯು ಸೇರ್ಪಡೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಭಾನುವಾರ ಅಧಿಕೃತವಾಗಿ ಆಡಳಿತಾರೂಢ ಜನತಾದಳ (ಯುನೈಟೆಡ್) (ಜೆಡಿಯು) ಸೇರ್ಪಡೆಯಾಗಿದ್ದಾರೆ. ಮುಂದಿನ ತಿಂಗಳು ನಿತೀಶ್ ಕುಮಾರ್ ತಮ್ಮ ಹುದ್ದೆಯನ್ನು ತ್ಯಜಿಸಲಿದ್ದು, ಅದಾದ ಬಳಿಕ ಬಿಜೆಪಿ...

ಕಡೆಗೂ ಫಲಿಸಿತು ಬಿಜೆಪಿ ಹುನ್ನಾರ; ಬಿಹಾರ ಸಿಎಂ ಹುದ್ದೆ ಯಾರಿಗೆ?

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರ 20 ವರ್ಷಗಳ ಆಡಳಿತಕ್ಕೆ ಅವರ ಮಿತ್ರ ಪಕ್ಷ ಬಿಜೆಪಿಯೇ ಅಂತ್ಯ ಹಾಡಿದೆ. ನಿತೀಶ್‌ರನ್ನು ರಾಜ್ಯಸಭೆಗೆ ದಬ್ಬಲು ಬಿಜೆಪಿ ಸಿದ್ದವಾಗಿದೆ. ನಿತೀಶ್‌ ರಾಜ್ಯಸಭೆಗೆ ತೆರಳಿದರೆ, ಬಿಹಾರ ಆಡಳಿತ-ಅಧಿಕಾರವನ್ನು...

ಬಿಹಾರ ಚುನಾವಣೆ ಗೆಲ್ಲಲು ಎನ್‌ಡಿಎಯಿಂದ ₹40,000 ಕೋಟಿ ಖರ್ಚು; ತೇಜಸ್ವಿ ಆರೋಪ: ಸುಪ್ರೀಂ ಮೆಟ್ಟಿಲೇರಿದ ಪ್ರಶಾಂತ್

ಮೂರು ತಿಂಗಳ ನಂತರ ಸೋಲು ಕಂಡ ಬಳಿಕ ಮೊದಲ ಬಾರಿಗೆ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಮೌನ ಮುರಿದಿದ್ದು, 2025ರ ನವೆಂಬರ್ ವಿಧಾನಸಭೆ ಚುನಾವಣೆಯಲ್ಲಿ ಮಹಾಘಟಬಂಧನ್...

ಬಿಹಾರ ಫಲಿತಾಂಶ ಮತದಾನಕ್ಕೂ ಮುನ್ನವೇ ನಿರ್ಧಾರವಾಗಿತ್ತಾ? ವರದಿ ಹೇಳುವುದೇನು?

ಬಿಹಾರ ಚುನಾವಣೆಯಲ್ಲಿ ಮತದಾನ ಪ್ರಮಾಣದ ದಿಢೀರ್ ಏರಿಕೆ, ಚುನಾವಣಾ ಕಾರ್ಯಗಳಲ್ಲಿ ಜೀವಿಕಾ ದೀದಿಯರ ಬಳಕೆ, ಎಸ್‌ಐಆರ್ ಪ್ರಕ್ರಿಯೆ, ಬಿಎಲ್‌ಒಗಳ ಮೇಲಿನ ಒತ್ತಡ, ಎನ್‌ಡಿಎ ಅಭ್ಯರ್ಥಿಗಳ ಗೆಲುವಿನ ಅಂತರಗಳನ್ನು ವರದಿಯೊಂದು ವಿಶ್ಲೇಷಿಸಿದೆ. ಈ ಎಲ್ಲ...

ಜನಪ್ರಿಯ

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

ರಾಯಚೂರು | ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಇಲ್ಲಿಯ ಅಶೋಕ ನಗರ ಪ್ರದೇಶದಲ್ಲಿ ಸಿಎಚ್ ಪೌಡರ್‌ ಮಿಶ್ರಿತ ಸೇಂದಿ ಮಾರಾಟ...

ಲಂಡನ್ ವಿಮಾನ ಏರದಂತೆ ಸಿಜೆಪಿ ನಾಯಕ ಸೌರವ್ ದಾಸ್ ತಡೆದ ವಲಸೆ ಅಧಿಕಾರಿಗಳು!

ಬ್ರಿಟನ್‌ನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸ ನೀಡಲು ತೆರಳುತ್ತಿದ್ದ 'ಕಾಕ್ರೋಚ್ ಜನತಾ ಪಾರ್ಟಿ'...

Tag: ಬಿಹಾರ ಚುನಾವಣೆ