ಬಿಹಾರ ಚುನಾವಣೆಗೆ ಪಹಲ್ಗಾಮ್​ ದಾಳಿ ಬಳಸಿಕೊಳ್ಳಲು ಮೋದಿ ತಂತ್ರ: ಸಚಿವ ಸಂತೋಷ್​​ ಲಾಡ್​ ಆರೋಪ

ಬಿಜೆಪಿಯವರ ಆಡಳಿತದಲ್ಲೇ ಹಿಂದೂಗಳು ಸುರಕ್ಷಿತವಾಗಿಲ್ಲ. ಪ್ರಧಾನ ಮಂತ್ರಿಗಳು ಕಾಶ್ಮೀರಕ್ಕೆ ಹೋಗದೆ, ಬಿಹಾರಕ್ಕೆ ಹೋಗಿ ರಾಜಕೀಯ ಭಾಷಣ ಮಾಡುತ್ತಾರೆ ಎಂದರೆ, ಬಿಹಾರ ಚುನಾವಣೆಗೆ ಪಹಲ್ಗಾಮ್​ ದಾಳಿ ಬಳಸಿಕೊಳ್ಳುವ ತಂತ್ರ ಹೂಡಿದ್ದಾರೆ ಎಂದು ಕಾರ್ಮಿಕ ಸಚಿವ...

ಸರ್ವಪಕ್ಷಗಳ ಸಭೆಗೆ ಪ್ರಧಾನಿ ಮೋದಿ ಗೈರು: ದೇಶಕ್ಕಿಂತ ಚುನಾವಣೆಯೇ ಮುಖ್ಯವಾಯಿತಾ?

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭೀಕರ ಭಯೋತ್ಪಾದಕ ದಾಳಿ ನಡೆದು ಮೂರು ದಿನಗಳು ಕಳೆದಿವೆ. ಜಮ್ಮು-ಕಾಶ್ಮೀರದ ಪಕ್ಷಗಳು, ಸಂಘಟನೆಗಳು ಘಟನೆಯನ್ನು ಖಂಡಿಸಿ ಕಾಶ್ಮೀರ ಬಂದ್‌ ನಡೆಸಿವೆ. ಪಹಲ್ಗಾಮ್‌ನಲ್ಲಿನ ಭದ್ರತಾ ವ್ಯವಸ್ಥೆ ಮತ್ತು ಲೋಪಗಳ...

ಜನಪ್ರಿಯ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

ರಾಯಚೂರು | ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಇಲ್ಲಿಯ ಅಶೋಕ ನಗರ ಪ್ರದೇಶದಲ್ಲಿ ಸಿಎಚ್ ಪೌಡರ್‌ ಮಿಶ್ರಿತ ಸೇಂದಿ ಮಾರಾಟ...

Tag: ಬಿಹಾರ ಚುನಾವಣೆ