ಬಿಹಾರ ಮೈತ್ರಿಕೂಟ 'ಮಹಾಘಟಬಂಧನ'ದಲ್ಲಿ ಯಾವುದೇ ಗೊಂದಲವಿಲ್ಲ. ತೇಜಸ್ವಿ ಯಾದವ್ ಬಿಹಾರ ಮುಖ್ಯಮಂತ್ರಿ ಹುದ್ದೆಯ ಅಭ್ಯರ್ಥಿ. ಮುಂದಿನ ಚುನಾವಣೆಯಲ್ಲಿ ಮೈತ್ರಿಕೂಟ ಬಹುಮತ ಪಡೆದರೆ ಆರ್‌ಜೆಡಿಯ ತೇಜಸ್ವಿ ಯಾದವ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಂಗ್ರೆಸ್ ನಾಯಕ...
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಗೆ ನಿತೀಶ್ ಅವರ ಜೆಡಿಯು ಮರಳುತ್ತದೆ ಎಂಬ ಊಹಾಪೋಹಗಳು ಕೆಲ ದಿನಗಳಿಂದ ಹರಡಿದ್ದವು. ಆದರೆ, ಆ ಬಗ್ಗೆ ಯಾವುದೇ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜೆಡಿ-ಯು (ಜನತಾದಳ-ಯುನೈಟೆಡ್) ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ, ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ಹಲವು ವದಂತಿಗಳು ಹರಿದಾಡುತ್ತಿವೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಅವರು...
ಲಾಲೂ ಮತ್ತು ನಿತೀಶ್ ಇಬ್ಬರೂ ಈಗ ಒಂದೇ ದೋಣಿಯ ಪಯಣಿಗರು. ಬಿಜೆಪಿ- ಮೋದಿಯವರ ವಿರೋಧಿಗಳು. ಹಿಂದುಳಿದ ವರ್ಗಗಳ ಈ ಇಬ್ಬರು ಹೇಮಾಹೇಮಿಗಳು ಅಹಂಕಾರಗಳನ್ನು ಬದಿಗೆ ಸರಿಸಿ ಕೈ ಜೋಡಿಸಿದರೆ ಹಿಂದುಳಿದ, ಅತಿ ಹಿಂದುಳಿದ...
2024ರ ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ಒಗ್ಗಟ್ಟಿನ ತಂತ್ರ ರೂಪಿಸುತ್ತಿವೆ. ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಪಕ್ಷಗಳ ಸಭೆ ನಡೆಯುತ್ತಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ನಡುವೆ, ನಿತೀಶ್ ಕುಮಾರ್ ಅವರನ್ನು...