ವಿದ್ಯಾರ್ಥಿನಿ ಮೇಲೆ ಗೂಂಡಾಗಿರಿ; ಬಿಹಾರ ಸರ್ಕಾರದ ವಿರುದ್ಧ ರಾಹುಲ್ ಕಿಡಿ; ಪೋಕ್ಸೋ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳಿಗೆ ಸಾರ್ವಜನಿಕ ರಸ್ತೆಯಲ್ಲಿ 'ಗೂಂಡಾಗಿರಿ' ನಡೆಸಿ, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ...

ಬಿಹಾರ ‘ಡಬಲ್ ಇಂಜಿನ್’ ಸರ್ಕಾರದಲ್ಲಿ ಮಹಿಳೆಯರಿಗಿಲ್ಲ ರಕ್ಷಣೆ: ಸುಶಾಸನವೋ, ಜಂಗಲ್ ರಾಜ್ಯವೋ?

ಡಬಲ್ ಇಂಜಿನ್ ಸರ್ಕಾರದಲ್ಲಿ ನೀವು ಹೇಳಿದ 'ಸುಶಾಸನ' ಎಲ್ಲಿದೆ? ಈ 'ಡಬಲ್ ಇಂಜಿನ್' ಸರ್ಕಾರದ ಲಾಭ ಯಾರಿಗೆ? ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಮೈತ್ರಿಕೂಟದ ಸರ್ಕಾರವಿದ್ದರೂ ಮಹಿಳೆಯರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ...

ಅದಾನಿ ಸಮೂಹಕ್ಕೆ 1,020 ಏಕರೆ ಭೂಮಿ ಕೇವಲ 1 ರೂಪಾಯಿಗೆ ಬಾಡಿಗೆ ನೀಡಿದ ಬಿಹಾರ ಸರ್ಕಾರ

ಬಿಹಾರ ಎನ್‌ಡಿಎ ಸರ್ಕಾರವು ಭಾಗಲಪುರ ಜಿಲ್ಲೆಯ ಪೀರ್ಪೈಂಟಿ ಪ್ರದೇಶದಲ್ಲಿರುವ 1,020.60 ಏಕರೆ ಸರ್ಕಾರಿ ಸ್ವಾಧೀನದ ಭೂಮಿಯನ್ನು ಅದಾನಿ ಪವರ್ ಕಂಪನಿಗೆ ಪ್ರತಿ ವರ್ಷ ಕೇವಲ 1 ರೂಪಾಯಿಗೆ 30 ವರ್ಷಗಳ ಕಾಲ ಬಾಡಿಗೆಗೆ...

ಬಿಹಾರ ಸರ್ಕಾರದ ಶೇ.65 ಮೀಸಲಾತಿ ರದ್ದು: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರಿಂ ನಕಾರ

ಬಿಹಾರ ಸರ್ಕಾರವು ಹಿಂದುಳಿದ ವರ್ಗ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ ನೀಡಿದ್ದ ಶೇ 65 ರಷ್ಟು ಮೀಸಲಾತಿಯ ಆದೇಶವನ್ನು ರದ್ದುಗೊಳಿಸಿದ್ದ ಪಾಟ್ನಾ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.  ಬಿಹಾರ ಸರ್ಕಾರ...

ಶೇ.65 ಮೀಸಲಾತಿ: ಬಿಹಾರ ಸರ್ಕಾರದ ಆದೇಶ ರದ್ದುಗೊಳಿಸಿದ ಪಾಟ್ನಾ ಹೈಕೋರ್ಟ್

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯದವರಿಗೆ ಉದ್ಯೋಗಗಳು ಹಾಗೂ ಶಿಕ್ಷಣದಲ್ಲಿ ಶೇ.50 ರಿಂದ ಶೇ.65ರವರೆಗೆ ಹೆಚ್ಚಿಸಲಾಗಿದ್ದ ಬಿಹಾರ ಸರ್ಕಾರದ ಮೀಸಲಾತಿ ಆದೇಶವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಕೆ ವಿನೋದ್...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: ಬಿಹಾರ ಸರ್ಕಾರ