ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ: ಇಂಡಿಯಾ ಮೈತ್ರಿಕೂಟದಿಂದ ಪ್ರತಿಭಟನೆ, ರೈಲುಗಳ ನಿಲುಗಡೆ

ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಅಭಿಯಾನವನ್ನು ವಿರೋಧಿಸಿ, ಆರ್‌ಜೆಡಿ ಹಾಗೂ ಮಹಾಘಟಬಂಧನ್ ಮೈತ್ರಿಕೂಟದ ಇನ್ನಿತರ ಪಕ್ಷಗಳು ಇಂದು ಬಿಹಾರದಾದ್ಯಂತ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ರಸ್ತೆಯಲ್ಲಿ ಟೈರ್‌ಗಳಿಗೆ...

ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: ಮೋದಿ ಮಸಲತ್ತು ಬಹಿರಂಗ?

ಬಿಹಾರದಲ್ಲಿ SIR ಪ್ರಕ್ರಿಯೆ ಆರಂಭಿಸಿದೆ. ಮಹಾರಾಷ್ಟ್ರದ ಚುನಾವಣಾ ವ್ಯತ್ಯಾಸ ಮತ್ತು ಬಿಹಾರದ ಎಸ್‌ಐಆರ್ ಪ್ರಕ್ರಿಯೆಗಳು ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಹಾಳು ಮಾಡುತ್ತಿದೆ. ಅನುಮಾನಿಸುವಂತೆ ಮಾಡಿದೆ. ಚುನಾವಣೆಯ ತಯಾರಿಯಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು 'ವಿಶೇಷ ತೀವ್ರ...

ಬಿಹಾರ | ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ; ಸಿಎಂ ಘೋಷಣೆ

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ಎಲ್ಲ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ ನೀಡುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆಯಿರುವ ಕಾರಣ ಈ ಪ್ರಕಟಣೆ ಘೋಷಿಸಿದ್ದಾರೆ ಎನ್ನಲಾಗಿದೆ. ಸಂಪುಟ ಸಭೆಯಲ್ಲಿ...

ಬಿಹಾರದ ಉದ್ಯಮಿ ಗೋಪಾಲ್‌ ಖೇಮ್ಕಾ ಕೊಲೆಯ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ

ಬಿಹಾರದ ಪಾಟ್ನಾದ ಹೆಸರಾಂತ ಉದ್ಯಮಿ ಗೋಪಾಲ್‌ ಖೇಮ್ಕಾ ಹತ್ಯೆಯ ಪ್ರಮುಖ ಆರೋಪಿಯನ್ನು ಪೊಲೀಸರು ಇಂದು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಪಾಟ್ನಾ ನಗರದ ಮಾಲ್‌ ಸಲಾಮಿ ನಗರದಲ್ಲಿ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಈ ಘಟನೆ...

ಮಾಟಮಂತ್ರ ಮಾಡುತ್ತಿದ್ದ ಶಂಕೆ: ಒಂದೇ ಕುಟುಂಬದ ಐವರ ಸಜೀವ ದಹನ

ಮಾಟಮಂತ್ರ ಮಾಡಿರುವ ಶಂಕೆಯಿಂದ ಒಂದೇ ಕುಟುಂಬದ ಐವರ ಸಜೀವ ದಹನ ಮಾಡಿರುವ ಘಟನೆ ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಡಿಐಜಿ(ಪೂರ್ಣಿಯಾ)...

ಜನಪ್ರಿಯ

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Tag: ಬಿಹಾರ

Download Eedina App Android / iOS

X