15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಪೊಲೀಸರು...
ಸಂಸತ್‌ನಲ್ಲಿ ಎನ್‌ಡಿಎ ಸರ್ಕಾರ ಮಂಡಿಸಿದ 'ವಕ್ಫ್ (ತಿದ್ದುಪಡಿ) ಮಸೂದೆ-2024'ಅನ್ನು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಬೆಂಬಲಿಸಿದೆ. ಸಂಸತ್‌ನಲ್ಲಿ ಮಸೂದೆ ಪರವಾಗಿ ಮತ ಚಲಾಯಿಸಿದೆ. ಈ ಬೆನ್ನಲ್ಲೇ, ಬಿಹಾರದಲ್ಲಿ ಜೆಡಿಯು ಹಿರಯ ನಾಯಕರು ಪಕ್ಷಕ್ಕೆ...
ಬಿಹಾರದ ದರ್ಭಾಂಗಾದಲ್ಲಿ ಮಾರ್ಚ್ 30ರಂದು ಚೈತಿ ರಾಮನವಮಿಯ ಮೊದಲ ದಿನದಂದು 'ಕಲಶ ಶೋಭಾ ಯಾತ್ರೆ'ಯ ಸಂದರ್ಭದಲ್ಲಿ ಘರ್ಷಣೆ ಭುಗಿಲೆದ್ದಿದೆ. ಯಾತ್ರೆ ವೇಳೆ ಕಲ್ಲು ತೂರಾಟ ನಡೆದಿದ್ದು, ಈ ಗಲಭೆಗೆ ಸಂಬಂಧಿಸಿದ್ದಂತೆ ನಾಲ್ವರನ್ನು ಪೊಲೀಸರು...
ಒಂದು ವೇಳೆ ವಿವಾದಿತ ಮಸೂದೆಯ ಅಂಗೀಕಾರಕ್ಕೆ ಟಿಡಿಪಿ ಹಾಗೂ ಜೆಡಿಯು ಬೆಂಬಲಿಸಿದರೆ ಮುಸ್ಲಿಂ ಸಮುದಾಯ ಎರಡೂ ಪಕ್ಷಗಳಿಂದ ಬಹುತೇಕ ದೂರವಾಗಲಿದೆ. ಈ ಅಪಾಯಕಾರಿ ಮಸೂದೆಯನ್ನು ವಿರೋಧಿಸದಿದ್ದರೆ ದೇಶದ ಮುಸ್ಲಿಂ ಸಮುದಾಯ ಇಬ್ಬರು ನಾಯಕರನ್ನು...
ಬಿಹಾರದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ, ವಿಪಕ್ಷ ಆರ್‌ಜೆಡಿ ಮತ್ತು ಕಾಂಗ್ರೆಸ್ ಚುನಾವಣಾ ಸಿದ್ದತೆಯನ್ನು ಆರಂಭಿಸಿವೆ. ಈ ನಡುವೆ, ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ...