ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೃತರನ್ನು ಸುನೀಲ್ ಪಾಸ್ವಾನ್ (26), ಲೀಲಾದೇವಿ (23), ಕಾಂಚನ್ ದೇವಿ...
ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಏಕೈಕ ಮುಸ್ಲಿಂ ಎಲ್‌ಜೆಪಿ ಸಂಸದ ಮೆಹಬೂಬ್ ಅಲಿ ಕೈಸರ್ ಅವರು ಭಾನುವಾರ ಆರ್‌ಜೆಡಿ ಸೇರ್ಪಡೆ ಆಗಿದ್ದಾರೆ. ಲೋಕಸಭೆ ಚುನಾವಣೆ ನಡುವೆ ಬಿಜೆಪಿಗೆ ಹಿನ್ನೆಡೆಯಾಗಿದೆ.
ಮಾಜಿ ಕೇಂದ್ರ ಸಚಿವ ಪಶುಪತಿ...
ಸಿವಾನ್-ಗೋರಖ್‌ಪುರ ವಿಭಾಗದ ಮೈರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಿಪುರ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿ ದಾಟುವಾಗ ರೈಲು ಢಿಕ್ಕಿ ಹೊಡೆದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ...
ಲೋಕಸಭೆ ಚುನಾವಣೆಗೆ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಹಾರದ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) 22 ನಾಯಕರು ಏಕಕಾಲದಲ್ಲಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿರುವ ನಾಯಕರು 'ಇಂಡಿಯಾ' ಮೈತ್ರಿಕೂಟಕ್ಕೆ ಬೆಂಬಲ ನೀಡುವುದಾಗಿ...
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಮುನ್ನ ಬಿಹಾರದ ಬಿಜೆಪಿ ಸಂಸದ ಅಜಯ್ ಕುಮಾರ್ ನಿಶಾದ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಬಿಹಾರದ ಮುಜಾಫರಾಪುರ್ ಸಂಸದರಾದ ನಿಶಾದ್ 2014 ಹಾಗೂ 2019ರಲ್ಲಿ ಬಿಜೆಪಿಯಿಂದ ಸಂಸರಾಗಿದ್ದರು....