ಜೆಡಿಯು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಿತೀಶ್ ಕುಮಾರ್

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂಯುಕ್ತ ಜನತಾದಳದ (ಜೆಡಿಯು) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು (ಡಿ.29) ಮಧ್ಯಾಹ್ನ ದೆಹಲಿಯಲ್ಲಿ ನಡೆದ ಪಕ್ಷದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಗಮಿತ ಅಧ್ಯಕ್ಷ ಲಾಲನ್ ಸಿಂಗ್ ಕೆಳಗಿಳಿದ...

‘ಯುಪಿ, ಬಿಹಾರದ ಹಿಂದಿ ಭಾಷಿಕರು ತಮಿಳುನಾಡಿನಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೆ’: ಡಿಎಂಕೆ ಸಂಸದನ ವಿವಾದಾತ್ಮಕ ಹೇಳಿಕೆ

ತಮಿಳುನಾಡಿಗೆ ಬರುವ ಉತ್ತರ ಪ್ರದೇಶ ಮತ್ತು ಬಿಹಾರದ ಹಿಂದಿ ಭಾಷಿಕರು ಕಟ್ಟಡ ನಿರ್ಮಾಣ ಕೆಲಸ ಅಥವಾ ರಸ್ತೆಗಳು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಕೆಲಸ ಮಾಡುತ್ತಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ನೀಡಿದ...

ಜೆಡಿಯು ನೂತನ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕ ಸಾಧ್ಯತೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಲಾಲನ್ ಸಿಂಗ್ ಅವರಿಗೆ ಜೆಡಿಯು ಅಧ್ಯಕ್ಷ ಸ್ಥಾನದಿಂದ ಕೋಕ್‌ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ 29ರಂದು ದೆಹಲಿಯಲ್ಲಿ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ...

ಬಿಹಾರ: ತರಕಾರಿ ಸೊಪ್ಪು ಕಿತ್ತಿದ್ದಕ್ಕಾಗಿ ದಲಿತ ಬಾಲಕಿ ಹತ್ಯೆ

ಸವರ್ಣೀಯ ಸಮುದಾಯದ ಜಮೀನನಲ್ಲಿ ತರಕಾರಿ ಸೊಪ್ಪು ಕಿತ್ತಿದ್ದಕ್ಕಾಗಿ 14 ವರ್ಷದ ದಲಿತ ಬಾಲಕಿಯೊಬ್ಬಳನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಕೈಮೂರ್‌ ಜಿಲ್ಲೆಯ ಗ್ರಾಮವೊಂದರಲ್ಲಿ ಬುಧವಾರ(ಡಿ.20) ರಂದು ನಡೆದಿದೆ ದಲಿತ ಬಾಲಕಿಯನ್ನು ಕೊಂದ ಆರೋಪದ...

ಎಸ್‌ಸಿ, ಎಸ್‌ಟಿ, ಒಬಿಸಿಗೆ ಶೇ.65 ಮೀಸಲಾತಿ: ಬಿಹಾರ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅತೀ ಹಿಂದುಳಿದ ಜಾತಿಗಳಿಗೆ ಉದ್ಯೋಗ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸುವ ಮಸೂದೆಯನ್ನು ಬಿಹಾರ ವಿಧಾನಸಭೆ ಅವಿರೋಧವಾಗಿ ಅಂಗೀಕರಿಸಿದೆ. ಈ ಮೀಸಲಾತಿಯು ಸುಪ್ರೀಂ ಕೋರ್ಟ್ ನಿಗದಿಪಡಿಸಿ ತೀರ್ಪು...

ಜನಪ್ರಿಯ

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಬೆಂಗಳೂರು | ನೈಸ್‌ ಕಂಪನಿಯ ಭೂ ಸಂತ್ರಸ್ತ ರೈತರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ನೈಸ್‌ ಕಂಪನಿಗೆ ಪಾಲುದಾರಿಕೆ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸುವ ಮತ್ತು...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

Tag: ಬಿಹಾರ

Download Eedina App Android / iOS

X