ಚುನಾವಣೆಯ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಿದೆ. ಒಂದು ತಿಂಗಳ ಕಾಲ ನಡೆದ ಎಸ್‌ಐಆರ್ ಪ್ರಕ್ರಿಯೆಯ ಬಳಿಕ ಆಯೋಗವು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿದೆ....
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ(ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಮತ್ತು ಸಿಎಎ ವಿರೋಧಿ ಹೋರಾಟಗಾರ ಶಾರ್ಜೀಲ್ ಇಮಾಮ್ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
2020ರ ಜನವರಿ ತಿಂಗಳಿನಿಂದ ಜೈಲಿನಲ್ಲಿರುವ ಇಮಾಮ್ ಅವರು ಕಿಶನ್‌ಗಂಜ್...
ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಶಾ ಮತ್ತು ಮಮತಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ.
“2005ರ ನವೆಂಬರ್‌ನಲ್ಲಿ ಸರ್ಕಾರ ರಚನೆಯಾದಾಗಿನಿಂದ ನಾವು ಆರೋಗ್ಯ...
ಬಿಹಾರದಲ್ಲಿ ಚುನಾವಣಾ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿ, 93 ಮಾಜಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ಕಾನ್ಸ್ಟಿಟ್ಯೂಷನಲ್ ಕಂಡಕ್ಟ್ ಗ್ರೂಪ್ (ಸಿಸಿಜಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ....
ಚುನಾವಣಾ ಆಯೋಗವು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆಸಿದ್ದು ಪ್ರಕ್ರಿಯೆ ಬಳಿಕ ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರನ್ನು ಹೊರಗಿಡಲಾಗುವುದು ಎಂದು ಹೇಳಿದೆ. ಈ ಕುರಿತು ಸಾರ್ವಜನಿಕವಾಗಿ ಆತಂಕ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ...