ಬಿ ಆರ್ ಪಾಟೀಲ್ ಮಾಡಿದ ಆರೋಪಗಳಿಗೆ ಸರ್ಕಾರ ಉತ್ತರಿಸಬೇಕು. ಆದರೆ ಅವರಿಗೆ ಬೆಂಬಲ ಸೂಚಿಸುತ್ತಲೇ, ತಮ್ಮದೇ ಸರ್ಕಾರದ ವಿರುದ್ಧ ಅಪಸ್ವರ ಎತ್ತಿರುವ ಶಾಸಕರಾದ ರಾಜು ಕಾಗೆ, ಎನ್.ವೈ ಗೋಪಾಲಕೃಷ್ಣ ಹಾಗೂ ಬೇಳೂರು ಗೋಪಾಲಕೃಷ್ಣರನ್ನು...
ಬಿ ಆರ್ ಪಾಟೀಲ್ ಅವರು ಮಾಡಿರುವುದು ಗಂಭೀರ ಆರೋಪವಲ್ಲ. ಅವರು ಸಂಬಂಧಿಸಿದ ಸಚಿವರೊಂದಿಗೆ ಮಾತನಾಡಿ, ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲಾ...
ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ ಆರ್ ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.
ಬಿ ಆರ್ ಪಾಟೀಲ್...
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಗೆಲ್ಲಿಸಲು ಬಿಜೆಪಿಗರೇ ರಾಮಮಂದಿರದ ಮೇಲೆ ಬಾಂಬ್ ಹಾಕಬಹುದು ಎಂದು ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹೇಳಿದ್ದಾರೆ.
ಬಿ.ಆರ್ ಪಾಟೀಲ್ ಅವರ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ....
ಅನುದಾನ ಬಿಡುಗಡೆಗೆ ಬೇಡಿಕೆ ಇಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಪತ್ರ ಬರೆದಿದ್ದಾರೆ ಎಂದು ನಕಲಿ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 'ಆ ಪತ್ರವನ್ನು ನಾನು ಬರೆದಿಲ್ಲ....