ಬಿಜೆಪಿ ಮುಖಂಡರೊಂದಿಗೆ ಆರ್‌ಎಸ್‌ಎಸ್ ಸಭೆ ನಡೆದ ಮಾರನೆಯ ದಿನವೇ, ಆ ಸಭೆ ಸಫಲವಾಗಿಲ್ಲ ಎಂಬುದನ್ನು ಯತ್ನಾಳ್ ತಂಡ ಬಹಿರಂಗಗೊಳಿಸಿದೆ. ಶುಕ್ರವಾರ, ಯತ್ನಾಳ್ ಮತ್ತು ಸಂಗಡಿಗರು ರಾಜ್ಯಪಾಲರ ಕಚೇರಿಗೆ ಭೇಟಿ ನೀಡಿದ್ದು, ಮತ್ತೆ ಬಂಡಾಯದ...
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ರಾಜ್ಯದಿಂದ ವಿವಿಧ ಮಠಾಧೀಶರು ಹೊರಟಿದಿದ್ದಾರೆ.
ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಸ್ವಾಮೀಜಿ, ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,...
ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು: ಸಿದ್ದರಾಮಯ್ಯ
ಗೂಳಿಹಟ್ಟಿ ಶೇಖರ್ ಅವರ ಆರೋಪ ನಿರಾಧಾರದ, ಹುರುಳಿಲ್ಲದ ಆರೋಪ: ಆರ್‌ಎಸ್‌ಎಸ್
ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು...
ಬಿಜೆಪಿಯ ಆಂತರಿಕ ವ್ಯವಹಾರಗಳಲ್ಲಿ ಬಿ.ಎಲ್ ಸಂತೋಷ್ ಮೂಗು ತೂರಿಸುವುದನ್ನು ತಡೆಯದಿದ್ದರೆ, ರಾಜ್ಯದಲ್ಲಿ ಬಿಜೆಪಿ ನಾಶವಾಗುತ್ತದೆ ಎಂದು ಹಿರಿಯೂರು ತಾಲೂಕು ಪಂಚಾಯತಿ ಮಾಜಿ ಸದಸ್ಯ ಜೆಜೆ ಹಳ್ಳಿ ಜಯರಾಮಯ್ಯ ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಾತನಾಡಿದ...
ಅಪ್ಪನ ಆಸ್ಥಾನವನ್ನೇ ಆಕ್ರಮಿಸಿಕೊಂಡು ಅಟ್ಟಹಾಸ ಮೆರೆದ ವಿಜಯೇಂದ್ರ, ತಮ್ಮ ರಾಜಕಾರಣದುದ್ದಕ್ಕೂ ಹೊಂದಾಣಿಕೆಯಲ್ಲಿಯೇ ಮಿಂದೆದ್ದ ಅಶೋಕ್- ಬಿಜೆಪಿಗರಿಗೇ ಬೇಡವಾದ ಈ ಜೋಡೆತ್ತುಗಳು, ಯಾರಿಗಾಗಿ-ಏತಕ್ಕಾಗಿ ಕೆಲಸ ಮಾಡುತ್ತಾರೆ ಎನ್ನುವುದನ್ನು ನಾಡಿನ ಜನತೆ ಅರ್ಥ ಮಾಡಿಕೊಳ್ಳಬೇಕಾಗಿದೆ.
ಭಾರತೀಯ ಜನತಾ...