ಉದಯನಿಧಿ ಸ್ಟಾಲಿನ್‌ ಹೇಳಿಕೆ ಸುತ್ತ ಪ್ರಿಯಾಂಕ್‌ ಖರ್ಗೆ, ಬಿ ಎಲ್‌ ಸಂತೋಷ್‌ ನಡುವೆ ಟ್ವೀಟ್‌ ಸಮರ

ಹೊಟ್ಟೆಯಲ್ಲಿ ಸೋಂಕು ಇದ್ದರೆ ತಲೆಯನ್ನು ಕತ್ತರಿಸುತ್ತೀರಾ? ಬಿ ಎಲ್‌ ಸಂತೋಷ್‌ಬಿ ಎಲ್‌ ಸಂತೋಷ್‌ ಜಿ.. ಸೋಂಕು ಇದೆ ಎನ್ನುವುದನ್ನು ಒಪ್ಪಿಕೊಂಡ್ರಲ್ವಾ: ಖರ್ಗೆಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ನೀಡಿದ...

ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಬಿ ಎಲ್‌ ಸಂತೋಷ್:‌ ಪ್ರಿಯಾಂಕ್‌ ಖರ್ಗೆ ಲೇವಡಿ

ಒಂದು ದಿನವಲ್ಲ ಒಂದು ತಿಂಗಳು ಸಮಯ ನೀಡುತ್ತೇವೆ'ನಮ್ಮ ಪಕ್ಷ ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ'ಕಾಂಗ್ರೆಸ್‌ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ...

ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡುವವರು ಬಿಜೆಪಿ ಕಚೇರಿಯಲ್ಲಿದ್ದಾರೆ: ಸಂತೋಷ್ ವಿರುದ್ಧ ರೇಣುಕಾ ಕಿಡಿ

ಬಿಜೆಪಿ ಸೋಲಿಗೆ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದೇ ಕಾರಣ: ಆರೋಪಬಿ ಎಲ್‌ ಸಂತೋಷ್‌ ಪಕ್ಷ ಕಟ್ಟಿದ ಇತಿಹಾಸ ಹೊಂದಿಲ್ಲ: ರೇಣುಕಾಚಾರ್ಯಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಗೈರು ಹಾಜರಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ...

ಬಿ ಎಲ್ ಸಂತೋಷ್ ಮೊದಲು ತಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲಿ: ಜಗದೀಶ್ ಶೆಟ್ಟರ್‌ ತಿರುಗೇಟು

'ಆಪರೇಶನ್ ಮಾಡಿ ಸರ್ಕಾರ ರಚನೆ ಮಾಡುವುದೇ ಬಿಜೆಪಿ ಕೆಲಸ''ಜನರು ಯಾಕೆ ಮೂಲೆಗುಂಪು ಮಾಡಿದ್ದಾರೆಂದು ಅರ್ಥಮಾಡಿಕೊಳ್ಳಲಿ'ಬಿ ಎಲ್ ಸಂತೋಷ್ ಅವರು ಬೇರೆ ಪಕ್ಷದವರನ್ನು ಕರೆತಂದು ಹೊಸ ಸರ್ಕಾರ ರಚನೆ ಮಾಡುವುದು ದೂರದ ಮಾತು. ಮೊದಲು...

ಯಡಿಯೂರಪ್ಪಗೆ ಸೆಡ್ಡು ಹೊಡೆಯುವುದಕ್ಕೆ ಸಂತೋಷ್ ಸಭೆ:‌ ಕಾಂಗ್ರೆಸ್‌ ಟೀಕೆ

'ಬಿ ಎಲ್‌ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ''ಬಿಜೆಪಿಯ ಅಸಮದಾನಿತರು ಈ ಸಭೆಯಿಂದ ದೂರ ಉಳಿದಿದ್ದಾರೆ'ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಲೋಕಸಭಾ...

ಜನಪ್ರಿಯ

ಕರ್ನಾಟಕಕ್ಕೆ ಇಂದು ಮೋದಿ; ಹಾಸನ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತಾಡ್ತಾರಾ ಪ್ರಧಾನಿ?

ಮಹಿಳೆಯರ ರಕ್ಷಣೆಗಾಗಿ 'ಬೇಟಿ ಬಚೋವೋ - ಬೇಟಿ ಪಡಾವೋ' ಎಂಬ ಘೋಷಣೆಯನ್ನು...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಬರ ಪರಿಹಾರ | ಬಾಕಿ ಮೊತ್ತ ತಕ್ಷಣ ಬಿಡುಗಡೆ ಮಾಡಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ...

ತಾವರೆಯನ್ನು ಭಕ್ತರ ಕಿವಿ ಮೇಲೆ ಇಟ್ಟಿರಿ.. ಕನ್ನಡಿಗರು ದಡ್ಡರಲ್ಲ | Karnataka’s Drought Relief Fund

ಕರ್ನಾಟಕ ರಾಜ್ಯ ಸರ್ಕಾರದ ನಿರಂತರ ಹೋರಾಟ ಹಾಗೂ ಸುಪ್ರೀಂ ಕೋರ್ಟ್ ಮಧ್ಯ...

Tag: ಬಿ ಎಲ್‌ ಸಂತೋಷ್‌