ಬಿಜೆಪಿಯೊಳಗೆ ಯತ್ನಾಳ್ ಮತ್ತು ಈಶ್ವರಪ್ಪ ಒಂದೇ ನಾಣ್ಯದ ಎರಡು ಮುಖಗಳು. ಈ ಇಬ್ಬರೂ ನಾಯಕರು ಪಕ್ಷದೊಳಗೆ ತೀವ್ರ ಅಸಂತೃಪ್ತರು. ಯಡಿಯೂರಪ್ಪ ಕುಟುಂಬ ರಾಜಕಾರಣವನ್ನು ಏರುಧ್ವನಿಯಲ್ಲಿ ವಿರೋಧಿಸಬಲ್ಲ ನಾಯಕರು. ಹಿಂದುತ್ವದ ವಿಚಾರ ಬಂದಾಗ ನಾಲಿಗೆಯನ್ನು...
ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಜಂಟಿಯಾಗಿ ನಡೆಸಿದ ಹಗರಣ ಇದು. ಬಿಡಿಎಗೆ ಸೇರಿದ ಬೆಂಗಳೂರು ಮಹಾನಗರದ ನಟ್ಟನಡುವೆ ಸುಮಾರು 55,000 ಚದರ ಅಡಿ ಭೂಮಿಯನ್ನು ಡಿನೋಟಿಫೈ ಮಾಡಿ ಗುಳುಂ ಮಾಡಲಾಗಿದೆ....
ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ನಡೆದಿರುವ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಮತ್ತು ಬಿ ಎಸ್ ಯಡಿಯೂರಪ್ಪ ಶಾಮೀಲಾಗಿದ್ದಾರೆ. ಒಂಭತ್ತು ವರ್ಷಗಳಿಂದ ಡಿನೋಟಿಫೈ ಹಗರಣ ಲೋಕಾಯುಕ್ತದಲ್ಲಿ ಯಾಕೆ ಮೂಲೆಗುಂಪಾಗಿದೆ?...
ಭಾರತೀಯ ಜನತಾ ಪಕ್ಷಕ್ಕೆ ‘ಭ್ರಷ್ಟ’ ಎಂಬ ಲೇಬಲ್ ತಂದುಕೊಟ್ಟಿದ್ದೇ ಬಿ ವೈ ವಿಜಯೇಂದ್ರ. ಅವರು ಅಧ್ಯಕ್ಷರಾಗಿದ್ದಕ್ಕೆ ನನ್ನ ವಿರೋಧವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕರಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅಥಣಿಯಲ್ಲಿ...
ಬಿಜೆಪಿ ಸರ್ಕಾರ ರೂಪಿಸಿದ್ದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯನ್ನ ಕಾಂಗ್ರೆಸ್ ಸರ್ಕಾರ ತನ್ನದೇ ಸಾಧನೆ ಎಂದು ಪುಟಗಟ್ಟಲೆ ಜಾಹೀರಾತು ಕೊಟ್ಟು ಪ್ರಚಾರ ಪಡೆಯಲು ಪ್ರಯತ್ನಿಸುತ್ತಿರುವುದು ಕಾಂಗ್ರೆಸ್ ಬೌದ್ಧಿಕವಾಗಿ ಮತ್ತು ನೈತಿಕವಾಗಿ ಎಷ್ಟು ದಿವಾಳಿ ಆಗಿದೆ...