ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸೈಟ್ ಹಂಚಿಕೆ ವಿಚಾರವಾಗಿ ನಡೆದಿದೆ ಎನ್ನಲಾದ ಅಕ್ರಮ ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಆಯೋಜಿಸಿರುವ ಮೈಸೂರು ಪಾದಯಾತ್ರೆಗೆ ಚಾಲನೆ ದೊರೆತಿದೆ.
ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ...
ತಮ್ಮ ವಿಭಿನ್ನ ಮಾತು, ನಡೆ-ನುಡಿ, ಹಾರ್ಡ್‌ಕೋರ್ ಹಿಂದುತ್ವದ ಚಿಂತನೆಗಳ ನೆಲೆಯಲ್ಲಿ ಗುರುತಿಸಿಕೊಂಡ ಯತ್ನಾಳ್ ಹೆಸರು ಮೂರು ದಶಕದ ರಾಜ್ಯ ರಾಜಕಾರಣದಲ್ಲಿ ಜನಜನಿತ. ಸಮಯ ಬಂದಾಗಲೆಲ್ಲ ಯತ್ನಾಳ್ ಅವರು ಬಿಎಸ್‌ವೈ ಕುಟುಂಬದ ವಿರುದ್ಧ ಕಾಲು...
ಈ ಸಮಾಜ ಹೆಣ್ಣುಮಕ್ಕಳ ಬಗ್ಗೆ ಸಂವೇದನಾಶೂನ್ಯವಾಗಿದೆ. ಗಂಡು ಮಕ್ಕಳ ನಡವಳಿಕೆಗಳು ಬದಲಾಗುವ ಲಕ್ಷಣಗಳು ಕಾಣುತ್ತಿಲ್ಲ. ಬಡತನ, ಅದರ ಮುಂದುವರಿಕೆಯಾಗಿ ಅರ್ಧಕ್ಕೆ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವ ದೊಡ್ಡ ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗುತ್ತಿದೆ. ಅಂತಹ ಯುವಕರೇ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ನ್ಯಾಯಾಲಯ ಸಮನ್ಸ್ ನೀಡಿದೆ. ಜುಲೈ 15ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಿದೆ.
ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳ...
ಕುಮಾರಸ್ವಾಮಿ ಜನರಿಗೆ ಪರಿಚಯವಾಗಲು 2006ರಲ್ಲಿ ನನಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದ ಯಡಿಯೂರಪ್ಪನವರೇ ಕಾರಣ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದ 19 ಜನ ಎನ್‍ಡಿಎ ಸಂಸದರ...