ಈಶ್ವರಪ್ಪನವರು ಹೋದಲ್ಲಿ ಬಂದಲ್ಲಿ "ಅಪ್ಪ- ಮಕ್ಕಳಿಗೆ ಈ ಬಾರಿ ತಕ್ಕ ಶಾಸ್ತಿ ಮಾಡಿ" ಅಂತ ಪ್ರಚಾರ ಆರಂಭಿಸಿದ್ದಾರೆ. ಈಶ್ವರಪ್ಪ ಸ್ಪರ್ಧೆ ಮಾಡಿರುವ ಕಾರಣ ಶಿವಮೊಗ್ಗದಲ್ಲಿ ತ್ರಿಕೋನ ಸ್ಪರ್ಧೆ ಉಂಟಾಗಿದೆ
ಮಲೆನಾಡ ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ...
'ಕಾಲ ಮಿಂಚಿಲ್ಲ. ಪಕ್ಷಕ್ಕೆ ವಾಪಸ್ ಬನ್ನಿ. ಸಮಸ್ಯೆ ಇದ್ದರೆ ಹೈಕಮಾಂಡ್ ಜೊತೆ ಮಾತನಾಡಿ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮಾಡಿರುವ ಮನವಿಗೆ ಭಾನುವಾರ ಇಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ...
ಚಿತ್ರದುರ್ಗ ಪರಿಶಿಷ್ಟ ಜಾತಿ ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮತ್ತು ಪುತ್ರ ಎಂ.ಸಿ.ರಘುಚಂದನ್ ಬಂಡಾಯವೆದ್ದಿದ್ದರು.
ಟಿಕೆಟ್ ತಪ್ಪಿಸಲು ಯಡಿಯೂರಪ್ಪನವರೇ ಕಾರಣ ಎಂದು ಆರೋಪಿಸಿದ್ದರು. ಪಕ್ಷೇತರವಾಗಿ...
ನಾನು ಶಾಸಕನಾದಾಗ ಅವನು ಚಳ್ಳಕೆರೆಯಲ್ಲಿ ನಿಕ್ಕರ್ ಹಾಕಿಕೊಳ್ಳುತ್ತಿದ್ದ ನಾನು ಅವನಿಗಿಂತ ವಯಸ್ಸಿನಲ್ಲಿ ಹಿರಿಯ, ನಾನು ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಇಡೀ ಜಿಲ್ಲೆಯ ಪ್ರತೀ ಪ್ರದೇಶದ ಚಿತ್ರಣ ನನಗೆ ಗೊತ್ತಿದೆ ವರಿಷ್ಠರು...
ಬಿ ಎಸ್ ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಮುಳುಗಿ ಹೋಗುತ್ತೆ ಎಂದುಕೊಂಡಿರಬಹುದು. ನಾವಂತೂ ಯಡಿಯೂರಪ್ಪ ನಾಯಕತ್ವ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಬಿಎಸ್‌ವೈ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ.
ವಿಜಯಪುರ...