"ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯದಿದ್ದರೆ ಎಂಎಲ್‌ಎ, ಎಂಪಿಗಳಿಗೆ ಅನುಕೂಲವಾಗುತ್ತದೆಯೇ ಹೊರತು, ಇನ್ಯಾರಿಗೂ ಅಲ್ಲ" ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ, ಚಿತ್ರಕಲಾ ಪರಿಷತ್ ಅಧ್ಯಕ್ಷ...
ಬಸವನಗುಡಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಗಮನಿಸಬೇಕಾದ ಮುಖ್ಯ ಅಂಶವೆಂದರೆ, ಇಲ್ಲಿ ಜಾತಿ ಮುಖ್ಯವಲ್ಲ. ಗೆದ್ದವರನ್ನು ಜಾತಿಗೆ ಸೀಮಿತಗೊಳಿಸುವಂತೆಯೂ ಇಲ್ಲ. ಬ್ರಾಹ್ಮಣರು ಬ್ರಾಹ್ಮಣರಿಗೇ ಮತ ಹಾಕದೆ ಸೋಲಿಸಿರುವುದೂ ಇದೆ. ಹಾಗೆಯೇ ಅಬ್ರಾಹ್ಮಣರು ನವಬ್ರಾಹ್ಮಣರಾಗಿ ಬ್ರಾಹ್ಮಣರನ್ನು...