ಸಚಿವ ಮಧು ಬಂಗಾರಪ್ಪರಿಂದ ಕೊಲೆ ಬೆದರಿಕೆ: ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ

ಮಧು ಬಂಗಾರಪ್ಪ ಬೆಂಬಲಿಗರು ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪ ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ದೂರು ನೀಡುವೆ ಎಂದ ಸ್ವಾಮೀಜಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ...

ಹರಿಪ್ರಸಾದ್ ನಡೆಯನ್ನು ಪಕ್ಷ ಗಮನಿಸುತ್ತಿದ್ದು, ಹೈಕಮಾಂಡ್‌ ಉತ್ತರಿಸಲಿದೆ: ಎಂ ಬಿ ಪಾಟೀಲ

'ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ‌' 'ಹರಿಪ್ರಸಾದ್‌ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ' ಬಿ ಕೆ ಹರಿಪ್ರಸಾದ್ ಅವರು ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ...

ಉಸ್ತುವಾರಿಗೆ ಮಾತ್ರ ಯಾಕೆ, ಎಲ್ಲರಿಗೂ ದೂರು ನೀಡಲಿ: ಬಿ ಕೆ ಹರಿಪ್ರಸಾದ್‌ ಕಿಡಿ

'ತಮ್ಮ ಮೇಲಿರುವ ಹಗರಣಗಳಿಂದ ಮೊದಲು ಪಾರಾಗಲಿ' 'ಎಚ್‌ ವಿಶ್ವನಾಥ್ ಕಾಂಗ್ರೆಸ್‌ನಲ್ಲಿಯೇ ಇದ್ದಾರಾ?: ವ್ಯಂಗ್ಯ' ಹಗರಣಗಳಿಂದ ಪಾರಾಗುವ ಸಲುವಾಗಿಯೇ ‌ನನ್ನ ವಿರುದ್ಧ ಕೆಲವರು ಹೇಳಿಕೆ ನೀಡುತ್ತಿದ್ದಾರೆ. ನನ್ನ ವಿರುದ್ಧ ಹೈಕಮಾಂಡ್ ಗೆ ದೂರು ನೀಡುವವರು ಅದಕ್ಕೂ ‌ಮೊದಲು...

ಇಸ್ರೋಗೆ ಜಾಗ ಕೊಟ್ಟಿದ್ದು ಕಾಂಗ್ರೆಸ್‌, ಪ್ರಚಾರ ಪಡೆಯುತ್ತಿರುವುದು ಬಿಜೆಪಿ: ಬಿ ಕೆ ಹರಿಪ್ರಸಾದ್‌ ಕಿಡಿ

'ವೈಜ್ಞಾನಿಕ ನೆಲಗಟ್ಟಲ್ಲಿ ಕಾಂಗ್ರೆಸ್ ಅಚಲ ನಂಬಿಕೆ ಇಟ್ಟುಕೊಂಡಿದೆ' 'ಬಿಜೆಪಿಯವರ ತರಹ ಮೂಢನಂಬಿಕೆ ಇಟ್ಟುಕೊಂಡ ಪಕ್ಷ ನಮ್ಮದಲ್ಲ' ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಸ್ಥಳ ನೀಡಿದ್ದೇ ಕಾಂಗ್ರೆಸ್ ಸರ್ಕಾರ. ಆದರೆ, ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು...

ಹೇಳಿಕೆ ವಾಪಸ್ ಪಡೆಯುವ ಜಾಯಮಾನ ನನ್ನದಲ್ಲ: ಬಿ ಕೆ ಹರಿಪ್ರಸಾದ್

ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಮಾತನಾಡಿದ್ದ ಪರಿಷತ್ ಸದಸ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಹರಿಪ್ರಸಾದ್ ಪಾತ್ರ ಕೂಡ ಇದೆ: ಪ್ರಣವಾನಂದ ಸ್ವಾಮೀಜಿ 'ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಚೆನ್ನಾಗಿ ಗೊತ್ತು' ಎಂಬ...

ಜನಪ್ರಿಯ

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಪೊಲೀಸ್‌ ಎನ್ನುವ ಸಮಾಜದ ಆಯುಧ ತುಕ್ಕು ಹಿಡಿಯದಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು: ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌

ಡ್ರಗ್ಸ್‌ ದಾಸರ ಕುರಿತು ಅಥವಾ ಡ್ರಗ್ಸ್‌ ಇರುವುದನ್ನು ಕಂಡವರು ತಮ್ಮ ಪಾಡಿಗೆ...

Tag: ಬಿ ಕೆ ಹರಿಪ್ರಸಾದ್

Download Eedina App Android / iOS

X