ದೆಹಲಿ ಭೇಟಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಬಿ ಕೆ ಹರಿಪ್ರಸಾದ್ ಅವರನ್ನು ಆಹ್ವಾನಿಸಿ ಮಾತನಾಡಿದ್ದಾರೆ ಎಂದರೆ ವಿಷಯ ಆಳವಾಗಿದೆ. ಆ.09ರಂದು ಮೈಸೂರಿನಲ್ಲಿ ನಡೆಯುವ ಜನಾಂದೋಲನ ಸಭೆಗೆ ಹರಿಪ್ರಸಾದ್ ಅವರನ್ನು ಖುದ್ದು ಸಿದ್ದರಾಮಯ್ಯನವರೇ...
ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಪ್ರಧಾನಿಯಂತಹ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗೆ ಇದು ಶೋಭೆ ತರುವುದಿಲ್ಲ. ತುರ್ತು ಪರಿಸ್ಥಿತಿಯ ಕುರಿತು ಅವರು ನೀಡಿರುವ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ...
ಚುನಾವಣಾ ಆಯೋಗವು ಕಾಂಗ್ರೆಸ್ ಪಕ್ಷವನ್ನು ಬೆದರಿಸುವುದು, ಕಿವಿ ಹಿಂಡುವುದನ್ನು, ಬುದ್ದಿ ಹೇಳುವುದನ್ನು ಬಿಟ್ಟು, ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ತನ್ನ ಜವಾಬ್ದಾರಿ ನಿರ್ವಹಿಸಿಲಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ...
"ಇಂಡಿಯಾ ಒಕ್ಕೂಟವನ್ನು ಒಡೆಯಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನ ಪಟ್ಟಿದ್ದು, ಇ.ಡಿ, ಸಿಬಿಐ ಹಾಗೂ ಐಟಿ ಮೂಲಕ ಬೆದರಿಸಿದೆ. ಆದರೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ. ನರೇಂದ್ರ ಮೋದಿಯನ್ನು ಕಿತ್ತೊಗೆಯುವುದೇ ನಮ್ಮೆಲ್ಲರ ಗುರಿ" ಎಂದು ವಿಧಾನ...
ಬಿಜೆಪಿಗೂ ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ. ಪಾಕಿಸ್ತಾನದ ಜಪ ಮಾಡದೆ ಬಿಜೆಪಿ ಚುನಾವಣೆ ಎದುರಿಸಿದ ಇತಿಹಾಸವೇ ಇಲ್ಲ. ಪಾಕಿಸ್ತಾನದ ಮೇಲೆ ಬಿಜೆಪಿಗೆ ನಿಜಕ್ಕೂ ರೋಷ, ಆವೇಷ ಇದ್ದರೆ 'ಶತ್ರುರಾಷ್ಟ್ರ' ಎಂದು ಘೋಷಿಸಲಿ...