ರಾಜ್ಯಪಾಲ, ಮುಖ್ಯಮಂತ್ರಿ, ಕೇಂದ್ರ ಸಚಿವ, ಪಂಚಾಯಿತಿ ಸದಸ್ಯ, ನಿಗಮ ಮಂಡಳಿ ಸೇರಿದಂತೆ ಇತರೇ ಅಧಿಕಾರಯುತ ಸ್ಥಾನ ಬೇಕು ಎಂದು ಪಕ್ಷ ಸೇರುವುದು ಮುಖ್ಯವಲ್ಲ. ಈ ಪಕ್ಷಕ್ಕಾಗಿ ದುಡಿಯುವುದು ಮುಖ್ಯ. ಎಲ್ಲರಿಗೂ ಮಾತನಾಡುವ ದನಿ...
70ರ ದಶಕದಲ್ಲಿ 'ದಲಿತ' ಎನ್ನುವ ಶಬ್ದವನ್ನು ಅರ್ಥೈಸಲು ಸಾಕಷ್ಟು ಚರ್ಚೆಗಳು ನಡೆದವು. ಹಾಗೆಯೇ ಈಗ ಮತ್ತೆ ಚರ್ಚೆಗೆ ಅನುವು ಮಾಡಿಕೊಟ್ಟಿದೆ. ಇದು ಮರು ಅರ್ಥೈಸುವಿಕೆಯಾಗಿರದೆ, 'ದಲಿತ' ಎನ್ನುವ ಪದದ ಮೇಲೆ ನಡೆಸುವ ಪ್ರಹಾರದಂತೆ...
ಬಾಲ್ಯದ ದಿನಗಳಲ್ಲಿಯೇ ವ್ಯಾಸಂಗದಲ್ಲಿ ಹೆಚ್ಚು ಆಸಕ್ತಿಯಿಂದ ತೊಡಗಿಸಿಕೊಂಡಿದ್ದೆ. ಸಾಂಸಾರಿಕ ತೊಂದರೆಯಿಂದ 8ನೇ ತರಗತಿಗೆ ಶಾಲೆ ಬಿಟ್ಟು ಸಂಸಾರದ ಕೆಲ ಸಂಗತಿಗಳನ್ನೇ ಬರಹ ರೂಪದಲ್ಲಿ ತಂದೆ. ಬಹುಮುಖ್ಯವಾಗಿ ವೈಚಾರಿಕ ನೆಲಗಟ್ಟಿನಲ್ಲಿ ಚಿಂತಿಸುತ್ತಾ ಈ ಕುರಿತಾಗಿ...