ಟ್ರಸ್ಟ್ ಆಸ್ಪತ್ರೆಗಾಗಿ ಭೂಮಿ ಸ್ವಾಧೀನ: ವಿಜಯೇಂದ್ರ ವಿರುದ್ಧ ಆಯನೂರು ಆರೋಪ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಭೂಮಿ ಸ್ವಾಧೀನದ ಆರೋಪವನ್ನು ಮಾಡಿದ್ದಾರೆ. ಮಂಗಳವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಕೂಡಾ ಬಿಡುಗಡೆ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಆಯನೂರು...

ಪ್ರವೇಶ ಪತ್ರ ಡೌನ್ಲೋಡ್ ಪ್ರಕ್ರಿಯೆ ಸ್ಥಗಿತ, ಸರ್ಕಾರದ ಹುಳುಕು ಬಯಲು: ಬಿ ವೈ ವಿಜಯೇಂದ್ರ ಟೀಕೆ

ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆ. 14 ಮತ್ತು 15ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೆ. 5ರಂದೇ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಕೆಲವು ಅಭ್ಯರ್ಥಿಗಳ...

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ, ಕಾದು ನೋಡಿ: ಬಿ ವೈ ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಪ್ರಕರಣ ಸಂಬಂಧ ರಾಜೀನಾಮೆ ಕೊಡಲೇಬೇಕಾಗುತ್ತದೆ. ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು (ಸೆ.4) ಸದಸ್ಯತ್ವ...

ಭಂಡತನ ಪಕ್ಕಕ್ಕೆ ಸರಿಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ಘನತೆ ಉಳಿಸಿಕೊಳ್ಳಿ: ಬಿ ವೈ ವಿಜಯೇಂದ್ರ ಆಗ್ರಹ

'ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ' ಕನಿಷ್ಠ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ. ಸರ್ಕಾರ ಈ ಕೂಡಲೇ 50:50ಅನುಪಾತದಲ್ಲಿ ಮುಡಾದಲ್ಲಿ ವಿತರಣೆಯಾಗಿರುವ ಸಾವಿರಾರು ನಿವೇಶನಗಳ ಕ್ರಯವನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಲಿ...

ಭಂಡತನ ಬಿಟ್ಟು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ: ವಿಜಯೇಂದ್ರ ಆಗ್ರಹ

ಮುಡಾ ನಿವೇಶನ ಹಗರಣದ ದೂರಿನ ಸಂಬಂಧ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ...

ಜನಪ್ರಿಯ

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಬಾಗಲಕೋಟೆ | ಹಲವು ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ

ಬೆಳೆನಷ್ಟ ಪರಿಹಾರ ಒದಗಿಸುವುದು, ಬೆಳೆವಿಮೆ ಕಂತು ತುಂಬುವ ಅವಧಿಯನ್ನು ಮುಂದುವರೆಸಬೇಕು. ಬೆಳೆವಿಮೆ...

ಬೆಳಗಾವಿ ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ – ಆಗಸ್ಟ್ 24

ಬೆಳಗಾವಿ ನಗರದ ಹಲವು ಉಪಕೇಂದ್ರಗಳ ವ್ಯಾಪ್ತಿಯಲ್ಲಿ ಆಗಸ್ಟ್ 24, ಭಾನುವಾರ ಬೆಳಿಗ್ಗೆ...

ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ...

Tag: ಬಿ ವೈ ವಿಜಯೇಂದ್ರ

Download Eedina App Android / iOS

X