ಚನ್ನಪಟ್ಟಣ ಕ್ಷೇತ್ರದಲ್ಲಿ ಶಾಸಕರಾಗಿ ಕುಮಾರಸ್ವಾಮಿ ಅಭಿವೃದ್ಧಿ ಸೇವೆ ಮಾಡಿದ್ದಾರೆ. ಅವರು ಸಂಸದರಾಗಿ ದೆಹಲಿಗೆ ಹೋದ ಕಾರಣ ಉಪ ಚುನಾವಣೆ ನಡೆಯುತ್ತಿದೆ. ನಮ್ಮ ಅಭ್ಯರ್ಥಿ ಯಾರೆಂಬ ಬಗ್ಗೆ ನಾವು ಮತ್ತು ಜೆಡಿಎಸ್ ಪಕ್ಷದವರು ಜೊತೆಗೂಡಿ...
ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಪೆಟ್ರೋಲ್-ಡೀಸೆಲ್ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿವೆ ಎಂದು...
"ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 3 ರೂ., ಡೀಸೆಲ್ ದರವನ್ನು 3.50 ರೂ. ಏರಿಸಿದೆ. ಈ ಮೂಲಕ ರಾಜ್ಯದ ಜನರ ಮೇಲೆ...
ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶ ಬಂದ ಬಳಿಕ ರಾಜ್ಯದ ಆಡಳಿತ ಪಕ್ಷದ ಮುಖಂಡರಿಗೆ, ಮುಖ್ಯಮಂತ್ರಿಯಾದಿಯಾಗಿ ಸಚಿವರಿಗೂ ಕೂಡ ಎದೆಬಡಿತ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ...
ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗುತ್ತಿಗೆದಾರ ಪಿ ಎಸ್ ಗೌಡರ್ ಕೆಆರ್ಐಡಿಎಲ್ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕರ್ನಾಟಕ...