ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಟ್ಟ ಸಂಗತಿ ಸಮಾಜದ ಮೇಲೆ ಪರಿಣಾಮ ಬೀರುತ್ತೆ: ಸಿ ಟಿ ರವಿ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಸಂಗ್ರಹದ ಪೆನ್‌ ಡ್ರೈವ್‌ ಪ್ರಕರಣ ಬಗ್ಗೆ ಬಿಜೆಪಿ ನಾಯಕರು ತಡವಾಗಿ ಮೌನ ಮುರಿದಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕ ಸಿ ಟಿ ರವಿ ಸೋಮವಾರ ಮಾತನಾಡಿ, "ರಾಜ್ಯದಲ್ಲಿ...

ಬರ ಪರಿಹಾರ | ಮೋದಿ ಶ್ಲಾಘಿಸುವ ಭರದಲ್ಲಿ ಮಾನ ಕಳೆದುಕೊಳ್ಳುತ್ತಿರುವ ಬಿಜೆಪಿ ನಾಯಕರು!

ಕೇಂದ್ರದಿಂದ ಬರ ಪರಿಹಾರ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿ ಬಿಜೆಪಿ ನಾಯಕರು ಮಾಡುತ್ತಿರುವ ಪೋಸ್ಟ್‌ಗಳನ್ನು ಗಮನಿಸಿದರೆ 'ಜಟ್ಟಿ ಜಾರಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ' ಎಂಬ ಮಾತು ಬಿಜೆಪಿ ಮತ್ತು ಆ ಪಕ್ಷದ...

ನೀತಿ ಸಂಹಿತೆ ಉಲ್ಲಂಘನೆ; ಇಬ್ಬರು ಪ್ರಭಾವಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಏ.26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಅಭ್ಯರ್ಥಿಗಳು ಮತ ಬೇಟೆಗೆ ಇಳಿದಿದ್ದು, ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಈ ಮಧ್ಯೆ ನೀತಿ ಸಂಹಿತೆ...

ಅಣ್ಣನನ್ನು ಕಣದಿಂದ ತೆಗೆಸಿ ನೀನೂ ರಾಜೀನಾಮೆ ನೀಡು: ಏಕವಚನದಲ್ಲಿ ವಿಜಯೇಂದ್ರಗೆ ಈಶ್ವರಪ್ಪ ತಿರುಗೇಟು

'ಕಾಲ ಮಿಂಚಿಲ್ಲ. ಪಕ್ಷಕ್ಕೆ ವಾಪಸ್ ಬನ್ನಿ. ಸಮಸ್ಯೆ ಇದ್ದರೆ ಹೈಕಮಾಂಡ್ ಜೊತೆ ಮಾತನಾಡಿ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮಾಡಿರುವ ಮನವಿಗೆ ಭಾನುವಾರ ಇಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ...

ಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆಂದು ಎಲ್ಲೂ ಹೇಳಿಲ್ಲ; ವಿಜಯೇಂದ್ರ ಭೇಟಿ ಬಳಿಕ ಸುಮಲತಾ ಹೇಳಿಕೆ

ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬೆಂಬಲ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಕೇಳಿದ್ದಾರೆ. ಆದರೆ, ಬೆಂಬಲಿಗರ ಸಭೆ ಬಳಿಕ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದೇನೆ. ಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆ ಎಂದು ನಾನು...

ಜನಪ್ರಿಯ

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಬೆಳಗಾವಿ: ದೇವಸ್ಥಾನ ಜಮೀನು ವಿವಾದ – ಐವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿ ಸಾಮಾಜಿಕ...

ಭಾರೀ ಮಳೆ: ದೇಶದ ವಿವಿಧ ಭಾಗಗಳಲ್ಲಿ 11 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರ ಮತ್ತು ತಮಿಳುನಾಡು ಸೇರಿದಂತೆ ದೇಶದ...

Tag: ಬಿ ವೈ ವಿಜಯೇಂದ್ರ

Download Eedina App Android / iOS

X