ಸಾಲಮನ್ನಾಕ್ಕಾಗಿ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ...
ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಮುಂದಾಲೋಚನೆಯಿಂದಲೇ ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ಪಟ್ಟಿ ಸಿದ್ದಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ತಮ್ಮ ಪುತ್ರನ ಕಾರ್ಯ ವೈಖರಿಯನ್ನು ಸಮರ್ಥಿಸಿಕೊಂಡಿದ್ದಾರೆ.
ದಾವಣಗೆರೆಯಲ್ಲಿ...
ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, "ಗ್ಯಾರಂಟಿಗಳಿಂದ...
ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ "ರೋಮ್ ದೊರೆ ನೀರೋ" ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ…” ಎಂದು ವರ್ಣಿಸಬಹುದು ಎಂದು ಬಿಜೆಪಿ...
ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಸ್ವಪಕ್ಷದವರ ವಿರುದ್ಧವೇ ಹೇಳಿಕೆ ನೀಡುತ್ತಿರುವ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, "ಯತ್ನಾಳ್ ಹುಚ್ಚು...