ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನ.15ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಾಗುವುದು. 16ರಂದು ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ ಎಂದು ಶಾಸಕ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.
ತುಮಕೂರಿನ ಸಿದ್ಧಗಂಗಾ ಮಠಕ್ಕೆ...
ರಾಜ್ಯಾಧ್ಯಕ್ಷನ ಆಯ್ಕೆಯ ಬೆನ್ನಲ್ಲೇ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆ ಸಂಬಂಧದ ಬೆಳವಣಿಗೆಗಳು ಬಿರುಸುಗೊಂಡಿವೆ. ವಿಪಕ್ಷ ನಾಯಕನ ಸ್ಥಾನಕ್ಕೆ ನಾನೂ ಆಕಾಂಕ್ಷಿ ಎಂದು ಮಲ್ಲೇಶ್ವರ ಕ್ಷೇತ್ರದ ಶಾಸಕ ಡಾ. ಸಿ ಎಸ್ ಅಶ್ವತ್ಥನಾರಾಯಣ...
ಬಿ ಎಲ್ ಸಂತೋಷ್ ಅವರನ್ನೇ ನಂಬಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ನಷ್ಟ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಅರಿತ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಓಲೈಸಲು ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ...
ಲಿಂಗಾಯತ ಸಮುದಾಯದ ಮತ ಬ್ಯಾಂಕ್ ಕಾಪಾಡಿಕೊಳ್ಳಲು ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯವಾಗಿದ್ದಾರೆ. ಅವರನ್ನು ಅನಿವಾರ್ಯವಾಗಿ ಪಕ್ಷದಲ್ಲಿಟ್ಟುಕೊಂಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬಿಜೆಪಿಗೆ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡುವ ಮೂಲಕ ಬಿ.ಎಲ್ ಸಂತೋಷ್‌ಗೆ ಸ್ಪಷ್ಟ ಸಂದೇಶ ನೀಡಿದೆ. ಸಂತೋಷ್ ಅವರಿಗೆ ನೀವು ಕೇಶವ ಕೃಪಾದಲ್ಲೇ ಇರಿ ಎಂದು ಹೈಕಮಾಂಡ್ ಸಂದೇಶ ಕಳುಹಿಸಿದೆ ಎಂದು...