ಬೆಳಗಾವಿ | ಲಿಂಗಾಯತ ಮತ ಬ್ಯಾಂಕ್‌ಗಾಗಿ ವಿಜಯೇಂದ್ರ ನೇಮಕ: ಸಚಿವ ಸತೀಶ್ ಜಾರಕಿಹೊಳಿ

ಲಿಂಗಾಯತ ಸಮುದಾಯದ ಮತ ಬ್ಯಾಂಕ್‌ ಕಾಪಾಡಿಕೊಳ್ಳಲು ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯವಾಗಿದ್ದಾರೆ. ಅವರನ್ನು ಅನಿವಾರ್ಯವಾಗಿ ಪಕ್ಷದಲ್ಲಿಟ್ಟುಕೊಂಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ವಿಜಯೇಂದ್ರ ನೇಮಕ ಬಿ.ಎಲ್ ಸಂತೋಷ್‌ಗೆ ಸ್ಪಷ್ಟ ಸಂದೇಶ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಗೆ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡುವ ಮೂಲಕ ಬಿ.ಎಲ್‌ ಸಂತೋಷ್‌ಗೆ ಸ್ಪಷ್ಟ ಸಂದೇಶ ನೀಡಿದೆ. ಸಂತೋಷ್‌ ಅವರಿಗೆ ನೀವು ಕೇಶವ ಕೃಪಾದಲ್ಲೇ ಇರಿ ಎಂದು ಹೈಕಮಾಂಡ್‌ ಸಂದೇಶ ಕಳುಹಿಸಿದೆ ಎಂದು...

ಮಂಗನಿಗೆ ಸಾರಾಯಿ ಕುಡಿಸಿದ ಹಾಗೆ ಯತ್ನಾಳ್‌ ಮಾತು: ಮುರುಗೇಶ್ ನಿರಾಣಿ ಕಿಡಿ

ಹುಚ್ಚರ ತರ ಯತ್ನಾಳ್ ‌ಏನೇನೋ ಮಾತಾಡ್ತಾರೆ ಯತ್ನಾಳ್‌ ಮಾತನಾಡುವ ಸಂಗತಿಗಳಿಗೆ ಬೆಲೆ ಇಲ್ಲ ಮಂಗನಿಗೆ ಸಾರಾಯಿ ಕುಡಿಸಿ, ಅದರ ಬಾಲಕ್ಕೆ ಪಟಾಕಿ ಹಚ್ಚಿದ್ರೆ ಏನಾಗುತ್ತೋ ಆ ರೀತಿ ಹುಚ್ಚರ ತರ ಅವನು...

ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ: ವಿಜಯೇಂದ್ರ ಆಯ್ಕೆ ಬಗ್ಗೆ ಸಿ ಟಿ ರವಿ

ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿ ಬಿ ಎಸ್ ವೈ ಪುತ್ರ ವಿಜಯೇಂದ್ರ ಆಯ್ಕೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಸಿ ಟಿ ರವಿ, ಪಕ್ಷ ನೇಮಕ ಮಾಡಿದೆ, 'ಇನ್ನೇನಿದ್ರೂ ಅವರು ಪಕ್ಷ ಕಟ್ಟಿ...

ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ, ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, 'ಮುಂದಿನ ಶುಕ್ರವಾರ ವಿಪಕ್ಷ...

ಜನಪ್ರಿಯ

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಬಿ ವೈ ವಿಜಯೇಂದ್ರ