ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ | ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ: ಬಿ ವೈ ವಿಜಯೇಂದ್ರ

ಕಾಂಗ್ರೆಸ್ ಸರಕಾರವು ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಮಸೂದೆಯನ್ನು ಸದನದಲ್ಲಿ ಕದ್ದು ಮುಚ್ಚಿ ಮಂಡಿಸಲಾಗಿದೆ. ಅಗತ್ಯವಿದ್ದಲ್ಲಿ ಹೈಕೋರ್ಟಿನಲ್ಲಿ ಇದನ್ನು ಪ್ರಶ್ನಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ವಿಧಾನಸೌಧದ ಮುಂಭಾಗದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ...

ರನ್ಯಾ ರಾವ್ ಕೇಸ್‌ | ಬೆಂಕಿ ಇಲ್ಲದೆ ಹೊಗೆ ಆಡಲ್ಲ, ಸತ್ಯಾಂಶ ಹೊರ ಬರಲಿ: ಬಿ ವೈ ವಿಜಯೇಂದ್ರ

ರಾಜ್ಯವು ಅಭಿವೃದ್ಧಿಯೇ ಕಾಣದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ. ಈ ಸರಕಾರದ ಆಡಳಿತ ವೈಖರಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ನಟಿ ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಪ್ರಕರಣ ನೋಡಿದರೆ ಬೆಂಕಿ ಇಲ್ಲದೆ ಹೊಗೆ...

ಇದೊಂದು ತೋರಿಕೆಯ, ಜನರ ಕಿವಿಗೆ ಹೂ ಮುಡಿಸುವ ಬಜೆಟ್: ಬಿ ವೈ ವಿಜಯೇಂದ್ರ ಟೀಕೆ

ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿರುವ ಬಜೆಟ್‌ನಲ್ಲಿ ಹೊಸ ಕಾರ್ಯಕ್ರಮಗಳಿಗೆ ಹಾಗೂ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಜನರಿಗೆ ಹೊರೆಯಾಗದ ರೀತಿಯಲ್ಲಿ ಸಂಪನ್ಮೂಲ ಕ್ರೋಡೀಕರಣದ ಮೂಲಗಳನ್ನು ಸ್ಪಷ್ಟವಾಗಿ ಎಲ್ಲಿಯೂ ವಿವರಿಸಿಲ್ಲ, ಆ ಮೂಲಕ...

ಮರಾಠಿ ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಸರಕಾರಕ್ಕೆ ವಿಜಯೇಂದ್ರ ಆಗ್ರಹ

ಕನ್ನಡಿಗರ ಭಾವನೆಗೆ ಧಕ್ಕೆ ತರುವ ಮರಾಠಿ ಪುಂಡರ ವಿರುದ್ಧ ರಾಜ್ಯ ಸರಕಾರವು ದೃಢತೆಯಿಂದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಮೈಸೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...

ಕೆಪಿಎಸ್‌ಸಿ ಹುಳುಕು ಸರಿಪಡಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಬಿ ವೈ ವಿಜಯೇಂದ್ರ ಕಿಡಿ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಕ್ರಮ ಬಯಲಾಗಿದ್ದು, ಉದ್ಯೋಗದಾತ ಸಂಸ್ಥೆಯ ಹುಳುಕು ಸರಿಪಡಿಸುವಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದ್ದಾರೆ. ಗ್ರಾಮೀಣ ಕುಡಿಯುವ ನೀರು...

ಜನಪ್ರಿಯ

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ...

ಶ್ರೀನಿವಾಸಪುರ | ಬರ ಪರಿಸ್ಥಿತಿಯಿಂದ ರೈತರು ಹಾಗೂ ಕೃಷಿ ಕೂಲಿಕಾರರು ಸಂಕಷ್ಟದಲ್ಲಿದ್ದು, ಕೂಡಲೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ

ಬರ ಪರಿಹಾರ ಕಾಮಗಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ...

Tag: ಬಿ ವೈ ವಿಜಯೇಂದ್ರ