Delhi Result | ಕಳಚಿಬಿದ್ದ ಕೇಜ್ರಿವಾಲ್ ಮುಖವಾಡ: ರಾಜ್ಯ ಬಿಜೆಪಿ ನಾಯಕರಿಂದ ವಾಗ್ದಾಳಿ

ಮತದಾರರು ದೆಹಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಶನಿವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ...

ಸಿದ್ದರಾಮಯ್ಯ ಅವರನ್ನು ಹೈಕೋರ್ಟ್ ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ

ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರಪರಾಧಿ ಎಂದು ಹೈಕೋರ್ಟ್ ಹೇಳಿಲ್ಲ. ಸಿಬಿಐ ತನಿಖೆಗೆ ಕೊಡುವುದಿಲ್ಲ ಎಂಬ ತೀರ್ಪು ನೀಡಿದೆ. ಇದರಿಂದ ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಸಿಎಂ ಕುಟುಂಬ ಒಳಗೊಂಡ...

ಗೊಂದಲಗಳಿಗೆ ಒಂದು ವಾರದಲ್ಲಿ ಉತ್ತರ, ಪುನಃ ನಾನೇ ರಾಜ್ಯಾಧ್ಯಕ್ಷ: ಬಿ ವೈ ವಿಜಯೇಂದ್ರ

ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಬಿಜೆಪಿ ಅಧ್ಯಕ್ಷ ಯಾರು ಎಂಬುದಕ್ಕೆ ಒಂದು ವಾರದ ಬಳಿಕ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...

ಸಂಸದ ಸುಧಾಕರ್‌ಗೆ ಅನುಭವ & ಮಾಹಿತಿ ಕೊರತೆ ಇದೆ, ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ನನ್ನ ಪಾತ್ರ ಶೂನ್ಯ: ವಿಜಯೇಂದ್ರ

ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಪಾತ್ರ ವಹಿಸಿಲ್ಲ. ಆದರೂ ಸಂಸದ ಡಾ ಕೆ ಸುಧಾಕರ್ ಅವರು ನನ್ನ ವಿರುದ್ಧ ಮಾತನಾಡಿದ್ದಾರೆ. ಅವರಿಗೆ ಅನುಭವ ಮತ್ತು ಮಾಹಿತಿ ಕೊರತೆ...

ಮುಡಾ ಹಗರಣ | ಸಿಎಂಗೆ ದೊಡ್ಡ ಹಿನ್ನಡೆ: ಇ.ಡಿ ನೋಟಿಸ್‌ ಸಮರ್ಥಿಸಿಕೊಂಡ ವಿಜಯೇಂದ್ರ, ಸಿ ಟಿ ರವಿ

ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳಿಗೆ ಬಹಳ ದೊಡ್ಡ ಹಿನ್ನಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, "ಬೇಗನೆ ಬಿ...

ಜನಪ್ರಿಯ

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...

Tag: ಬಿ ವೈ ವಿಜಯೇಂದ್ರ