ಒಂದು ಹಂತಕ್ಕೆ ಬಂದು ಮತ್ತೊಂದು ನೆಲೆಗೆ ಜಿಗಿಯಬೇಕಾದ ಸಂದರ್ಭದಲ್ಲಿ ಗುರುದತ್ 'ಸ್ವಮರುಕ'ದ ಆಕರ್ಷಣೆಗೆ ಬಲಿಯಾದರು. ಈ self pity ಎನ್ನುವುದರ ಬಲೆಯೊಳಗೆ ಒಮ್ಮೆ ಸಿಲುಕಿಕೊಂಡರೆ ಹೊರಗೆ ಬರುವುದು ಕಷ್ಟ. ಅದರಿಂದ ಉಂಟಾಗುವ ಸೋಲುಗಳು...
ಫ್ರೆಂಚ್ ಲೇಖಕ André Gideನ 'ಹೇಳಬೇಕಾಗಿರುವುದನ್ನು ಎಲ್ಲಾ ಹೇಳಿಯಾಗಿದೆ, ಆದರೆ ಯಾರೂ ಆಲಿಸುತ್ತಿಲ್ಲವಾದ್ದರಿಂದ ಮತ್ತೊಮ್ಮೆ ಹೇಳಲೇಬೇಕಾಗಿದೆ' ಎಂಬ ಮಾತುಗಳು ತನ್ನ ಸಿದ್ಧಾಂತದ ಪರ ಅಂಟಿಕೊಂಡಿರುವ, ಛಲ ಬಿಡದ ಕಾರ್ಬಿನ್ ರಾಜಕೀಯಕ್ಕೆ ಅನ್ವಯಿಸುತ್ತದೆ. ಕಳೆದ...